ರಾಜಕೀಯ'ಐಷಾರಾಮಿ ಸೌಧ ಕಟ್ಟಿ ಕೋಟಿ ಕೋಟಿ ದುಡಿಯುತ್ತಿರುವ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ಇದೆಯೆ?'
ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ 'ಭಾರೀ ಆಸಾಮಿ'ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!