Maoist

ಭಾರಿ ನಕ್ಸಲ್ ಕಾರ್ಯಾಚರಣೆ: 1.1 ಕೋಟಿ ರೂ ಇನಾಮು ಹೊಂದಿದ್ದ ನಕ್ಸಲ್ ನಾಯಕ ಗಣೇಶ್ ಉಯ್ಕೆ ಸೇರಿ ನಾಲ್ವರು ಹತ!
ಒಡಿಶಾದ ಕಂಧಮಾಲ್‌ನಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಕುಖ್ಯಾತ ನಕ್ಸಲ್ ನಾಯಕ ಗಣೇಶ್ ಉಯ್ಕೆ ಸೇರಿದಂತೆ 4 ಮಂದಿ ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Maharashtra: 'ಮಾಸ್ ಸರೆಂಡರ್'; ಹಿರಿಯ ನಕ್ಸಲೀಯ ನಾಯಕ ಭೂಪತಿ ಸೇರಿ 60 ಮಂದಿ ಶರಣಾಗತಿ!
ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಹಿರಿಯ ನಕ್ಸಲೀಯ ನಾಯಕ ಭೂಪತಿ ಸೇರಿದಂತೆ ಬರೊಬ್ಬರಿ 60 ಇತರ ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ.

ಛತ್ತೀಸಗಢ: ಗರಿಯಾಬಂದ್‌ನ ನಕ್ಸಲರ ಶಿಬಿರದಿಂದ 8 ಲಕ್ಷ ರೂ ನಗದು, ಸ್ಫೋಟಕ ವಶ
ವಶಪಡಿಸಿಕೊಂಡ ವಸ್ತುಗಳಲ್ಲಿ 8 ಲಕ್ಷ ರೂ. ನಗದು, 13 ಜೆಲೆಟಿನ್ ಸ್ಟಿಕ್‌ಗಳು, ಮಾವೋವಾದಿ ಬ್ಯಾನರ್‌ಗಳು, ಡೈರಿ ಮತ್ತು ಸಾಹಿತ್ಯ ಸೇರಿವೆ. ಇವುಗಳನ್ನು ಬಿಳಿ ಚೀಲದಲ್ಲಿ ಪ್ಯಾಕ್ ಮಾಡಿ ಮರದ ಕೆಳಗೆ ನೆಲದಲ್ಲಿ ಅಡಗಿಸಿ ಇಡಲಾಗಿತ್ತು.

ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮೀ ಮುಖ್ಯವಾಹಿನಿಗೆ; ಎಸ್ಪಿ ಕಚೇರಿಯಲ್ಲಿ ಶರಣಾಗತಿ
ಶರಣಾಗತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ ಲಕ್ಷ್ಮೀ ತೊಂಬಟ್ಟು ಅವರು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದರು.

ವಿಕ್ರಂ ಗೌಡ ಎನ್‌ಕೌಂಟರ್ ವೇಳೆ ನಾಪತ್ತೆಯಾಗಿದ್ದ ನಕ್ಸಲ್ ಕೋಟೆ ಹೊಂಡ ರವಿ ಶರಣಾಗತಿ
ಇತ್ತೀಚೆಗಷ್ಟೇ ಶರಣಾದ ಆರು ಮಂದಿ ನಕ್ಸಲರ ತಂಡದಲ್ಲಿ ಕೋಟೆ ಹೊಂಡ ರವಿ ಇದ್ದರು. ಆದರೆ, ವಿಕ್ರಂ ಗೌಡ ಅವರ ಎನ್‌ಕೌಂಟರ್ ಸಂದರ್ಭದಲ್ಲಿ ತಂಡದಿಂದ ಬೇರ್ಪಟ್ಟಿದ್ದರು.

ಮೂರು ದಶಕಗಳಿಂದ ಭೂಗತವಾಗಿದ್ದ ಮಾವೋವಾದಿ: ಪತ್ನಿಯೊಂದಿಗಿನ ಸೆಲ್ಫಿ ತಂತು ಪ್ರಾಣಕ್ಕೆ ಕುತ್ತು!
ಚಲಪತಿ ಎಂದೇ ಪ್ರಸಿದ್ಧನಾದ ರಾಮಚಂದ್ರ ರೆಡ್ಡಿ, 2008 ರಲ್ಲಿ ಒಡಿಶಾದ ನಯಾಗಢ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮತ್ತು 13 ಭದ್ರತಾ ಸಿಬ್ಬಂದಿಯನ್ನು ಕೊಂದ ಮಾವೋವಾದಿ ದಾಳಿಯ ನೇತೃತ್ವವಹಿಸಿದ್ದನು.

ಪೊಲೀಸರೊಂದಿಗೆ ಗುಂಡಿನ ಚಕಮಕಿ: ತೆಲಂಗಾಣದಲ್ಲಿ 7 ಮಾವೋವಾದಿಗಳ ಹತ್ಯೆ
ತೆಲಂಗಾಣ ಪೊಲೀಸರರ ನಕ್ಸಲ್ ವಿರೋಧಿ ಪಡೆಯಾದ ಗ್ರೇಹೌಂಡ್ಸ್ ಮತ್ತು ಅಲ್ಟ್ರಾಗಳ ನಡುವೆ ಎತುರ್ನಗರಂ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾರ್ಖಂಡ್: ಮಾವೋ ಪೀಡಿತ ಖುಂಟಿಯ 10 ಬುಡಕಟ್ಟು ಹುಡುಗಿಯರ ಅದ್ಭುತ ಸಾಧನೆ, JEE ಮೇನ್ಸ್‌ಗೆ ಅರ್ಹತೆ!
ಜಾರ್ಖಂಡ್‌ನ ಮಾವೋವಾದಿಗಳ ಹಿಡಿತದಲ್ಲಿರುವ ಕುಂತಿಯ ಕಸ್ತೂರ್ಬಾ ಗಾಂಧಿ ಬಾಲಿಕಾ ವಸತಿ ಶಾಲೆಯ 10 ವಿದ್ಯಾರ್ಥಿನಿಯರು ಜೆಇಇ ಮೇನ್ 2023 ರಲ್ಲಿ ಅರ್ಹತೆ ಪಡೆಯುವ ಮೂಲಕ ಅದ್ಭುತ ಸಾಧನೆ ಮಾಡಿದ್ದಾರೆ.

ರೈತರ ಪ್ರತಿಭಟನೆ ಮೇಲೆ ನಿಯಂತ್ರಣ ಹೊಂದಲು ಎಡಪಂಥೀಯರು, ಮಾವೋವಾದಿಗಳ ಯತ್ನ: ಸರ್ಕಾರ
ತಮ್ಮ ಪ್ರತಿಭಟನಾ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳಬಹುದಾದ ಶಕ್ತಿಗಳ ವಿರುದ್ಧ ಎಚ್ಚರಿಕೆಯಿಂದ ಇರುವಂತೆ ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತರಿಗೆ ಎಚ್ಚರಿಕೆ ನೀಡಿದೆ.

