ದೇಶನಕ್ಸಲ್ ನಂಟು: ದೆಹಲಿ ವಿವಿ ಮಾಜಿ ಪ್ರಾಧ್ಯಾಪಕ ಸಾಯಿಬಾಬಾ ಬಿಡುಗಡೆ ಆದೇಶಕ್ಕೆ 'ಸುಪ್ರೀಂ' ತಡೆ!!
ನಕ್ಸಲ್ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದ ಮೇರೆಗೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಾಂಬೇ ಹೈಕೋರ್ಟ್ ನಿಂದ ಖುಲಾಸೆಗೊಂಡಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಅವರಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದ್ದು, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.