Maoist

ವಾಯನಾಡಿನಲ್ಲಿ ಪೊಲೀಸ್-ಮಾವೋವಾದಿಗಳ ನಡುವೆ ಎನ್ಕೌಂಟರ್: ಓರ್ವ ಮಾವೋವಾದಿ ಹತ್ಯೆ
ಕೇರಳ ಪೊಲೀಸ್ ಪಡೆಯ ಥಂಡರ್ ಬೋಲ್ಟ್ ಕಮಾಂಡೋ ನಡೆಸಿದ ಎನ್ ಕೌಂಟರ್ ನಲ್ಲಿ ಒಬ್ಬ ಮಾವೋವಾದಿ ಬಲಿಯಾಗಿದ್ದಾನೆ.

ತೆಲಂಗಾಣ: ಟಿಆರ್ ಎಸ್ ಮುಖಂಡನನ್ನು ಮನೆಯವರ ಸಮ್ಮುಖದಲ್ಲೇ ಇರಿದು ಕೊಲೆ ಮಾಡಿದ ಮಾವೋವಾದಿಗಳು!
ಕುಟುಂಬ ಸದಸ್ಯರ ಸಮ್ಮುಖದಲ್ಲಿಯೇ ಚೂರಿಯಿಂದ ಇರಿದು ಟಿಆರ್ ಎಸ್ ಮುಖಂಡ ಮಧುರಿ ಭೀಮೇಶ್ವರ ರಾವ್ ಅವರನ್ನು ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯ ವೆಂಕಟಾಪುರಂ ಮಂಡಲ್ ನ ಆಲುಬಾಕ ಗ್ರಾಮದಲ್ಲಿ ಕಳೆದ ಮಧ್ಯರಾತ್ರಿ ನಡೆದಿದೆ.

ಬಿಹಾರದಲ್ಲಿ ಮಾವೋ ಉಗ್ರನ ಸೆರೆ
ಕೇಂದ್ರದ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಜಿಲ್ಲಾ ಪೊಲೀಸ್ ಜಂಟಿ ತಂಡ ಜಿಲ್ಲೆಯ ಚಂದ್ರಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ರಾ ಅರಣ್ಯದಿಂದ ಕಟ್ಟಾ ಮಾವೋವಾದಿಯನ್ನು ಇಂದು ಬಂಧಿಸಲಾಗಿದೆ.

ಚಿಕ್ಕಮಗಳೂರಿನ ಇಬ್ಬರು ಶಂಕಿತ ನಕ್ಸಲೀಯರು ಕೇರಳದಲ್ಲಿ ಹತ್ಯೆ
ಚಿಕ್ಕಮಗಳೂರಿನ ಇಬ್ಬರು ಶಂಕಿತ ನಕ್ಸಲೀಯರು ಕೇರಳದ ಪಾಲಕ್ಕಡ್ ಅರಣ್ಯ ಪ್ರದೇಶದಲ್ಲಿ ಇಂದು ನಡೆದ ಪೊಲೀಸ್ ಎನ್ ಕೌಂಟರ್ ನಲ್ಲಿ ಹತ್ಯೆಯಾಗಿರುವುದು ದೃಢಪಟ್ಟಿದೆ

ಆಂಧ್ರ ಪ್ರದೇಶ: ಸಿಆರ್‌ಪಿಎಫ್ ಎನ್ ಕೌಂಟರ್ ಗೆ ಇಬ್ಬರು ಮಾವೋವಾದಿಗಳು ಬಲಿ
ಸಿಆರ್‌ಪಿಎಫ್ ಹಾಗೂ ನಿಷೇಧಿತ ಮಾವೋವಾದಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಮಾವೋವಾದಿಗಳು ಹತರಾಗಿದ್ದು ಓರ್ವ ಸಿಆರ್‌ಪಿಎಫ್....

ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲೇ ಪ್ರಧಾನಿ ಮೋದಿ ಹತ್ಯೆಗೆ ಮಾವೋವಾದಿ ಸಂಚು?
ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು...

ಎನ್'ಡಿಎ ವಿರುದ್ಧ ಕೆಲ ರಾಜಕೀಯ ಪಕ್ಷಗಳು ಮವೋವಾದಿಗಳನ್ನು ಬಳಸಿಕೊಳ್ಳುತ್ತಿವೆ: ಜೇಟ್ಲಿ
ಕೇಂದ್ರದ ಆಡಳಿತಾರೂಢ ಎನ್'ಡಿಎ ಪಕ್ಷದ ವಿರುದ್ಧ ಕೆಲ ರಾಜಕೀಯ ಪಕ್ಷಗಳು ಮಾವೋವಾದಿಗಳನ್ನು ಬಳಕೆ ಮಾಡಿಕೊಳ್ಳುತ್ತಿವೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಅರುಣ್ ಜೇಟ್ಲಿಯವರು ಶುಕ್ರವಾರ ಹೇಳಿದ್ದಾರೆ...

ಪ್ರಧಾನಿ ಮೋದಿ ಹತ್ಯೆಗೆ ರಚಿಸಲಾಗಿರುವ ಸಂಚು ಯಶಸ್ವಿಯಾಗಲು ಸೇನಾಪಡೆಗಳು ಬಿಡುವುದಿಲ್ಲ; ಹನ್ಸ್'ರಾಜ್ ಅಹಿರ್
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚುಗಳನ್ನು ರೂಪಿಸಲಾಗಿದ್ದು, ಇಂತಹ ಸಂಚುಗಳು ಯಶಸ್ವಿಯಾಗಲು ಭದ್ರತಾ ಪಡೆಗಳು ಬಿಡುವುಡಿಲ್ಲ ಎಂದು ಕೇಂದ್ರ ಗೃಹ ಖಾತೆಗಳ ರಾಜ್ಯ ಸಚಿವ ಹನ್ಸ್'ರಾಜ್ ಅಹಿರ್ ಅವರು ಶನಿವಾರ ಹೇಳಿದ್ದಾರೆ...

ಪ್ರಧಾನಿ ಮೋದಿ ಹತ್ಯೆಗೆ ಸಂಚು: ಕೆಲವು ಪಕ್ಷಗಳಿಂದ ಎನ್ ಡಿಎ ವಿರುದ್ಧ ಮಾವೋವಾದಿಗಳ ಬಳಕೆ- ಜೇಟ್ಲಿ
ಮಾವೋವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸುತ್ತಿರುವ ವಿಷಯ ದೇಶಾದ್ಯಂತ ಚರ್ಚೆಯಾಗುತ್ತಿದ್ದು, ಇದು ಅಪಾಯಕಾರಿ ಪ್ರವೃತ್ತಿ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

