Maoists killed

ಆಂಧ್ರ ಪ್ರದೇಶ: ಮತ್ತೆ ಗುಂಡಿನ ಚಕಮಕಿ, ಎನ್‌ಕೌಂಟರ್‌ಗೆ ಮೂವರು ಮಹಿಳೆಯರು ಸೇರಿ ಏಳು ನಕ್ಸಲರು ಸಾವು
ವಿಜಯವಾಡದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗುಪ್ತಚರ ಇಲಾಖೆಯ ಎಡಿಜಿಪಿ ಮಹೇಶ್ ಚಂದ್ರ ಲಡ್ಡಾ, ಇಂದು ಸಾವಿಗೀಡಾದವರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ಹೇಳಿದರು.

ಆಂಧ್ರ ಪ್ರದೇಶ: ಮೋಸ್ಟ್ ವಾಂಟೆಂಡ್ ನಕ್ಸಲ್ ಕಮಾಂಡರ್ ಮದ್ವಿ ಹಿದ್ಮಾ ಸೇರಿ ಆರು ಮಂದಿ ಎನ್‌ಕೌಂಟರ್‌ಗೆ ಬಲಿ
ಎಸ್‌ಪಿ ಪ್ರಕಾರ, ಇದು ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳು ನಡೆಸಿದ ಜಂಟಿ ಕಾರ್ಯಾಚರಣೆಯಾಗಿದೆ.

ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ 29 ಮಾವೋವಾದಿಗಳ ಹತ್ಯೆ, ಮೂವರು ಭದ್ರತಾ ಸಿಬ್ಬಂದಿಗೆ ಗಾಯ
ಲೋಕಸಭಾ ಚುನಾವಣೆಗೆ ಕೇವಲ ಇನ್ನೂ ಮೂರು ದಿನ ಬಾಕಿಯಿರುವಂತೆಯೇ ಛತ್ತೀಸ್ ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಭೇಟಿಯಾಡಿದ್ದಾರೆ. ಕಾಂಕೇರಿ ಜಿಲ್ಲೆಯಲ್ಲಿ ಮಂಗಳವಾರ ನಡೆದ ಗುಂಡಿನ ಕಾಳಗದಲ್ಲಿ ಕನಿಷ್ಠ 29 ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಡಿಶಾ: ಮತ್ತೆ ನಕ್ಸಲ್ ಎನ್ಕೌಂಟರ್, 3 ಮಾವೋವಾದಿಗಳು ಹತ, ಡಿಎಸ್ ಪಿಗೆ ಗಾಯ
ಒಡಿಶಾ ಮತ್ತೊಂದು ನಕ್ಸಲ್ ಎನ್ಕೌಂಟರ್ ನಡೆದಿದ್ದು, ಮೂರು ಮಾವೋವಾದಿಗಳನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ತೆಲಂಗಾಣದಲ್ಲಿ ನಕ್ಸಲ್ ಎನ್ಕೌಂಟರ್: ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದ ಸೇನೆ
ತೆಲಂಗಾಣದಲ್ಲಿ ಭಾನುವಾರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದೆ.

ಛತ್ತೀಸ್ ಗಢ: ಭದ್ರತಾ ಪಡೆಗಳಿಂದ ಎನ್ಕೌಂಟರ್, ಐದು ಮಾವೋವಾದಿಗಳ ಹತ್ಯೆ, ಇಬ್ಬರು ಸೈನಿಕರಿಗೆ ಗಾಯ
ನಕ್ಸಲ್ ಪೀಡಿತ ಛತ್ತೀಸ್ ಗಢದಲ್ಲಿ ಮತ್ತೆ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಐವರು ಮಾವೋವಾದಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಛತ್ತೀಸ್ಗಢದಲ್ಲಿ ಎನ್'ಕೌಂಟರ್: 14 ನಕ್ಸಲರನ್ನು ಹೊಡೆದುರುಳಿಸಿದ ಸೇನೆ
ಛತ್ತೀಸ್ಗಢದ ಸುಕ್ಮಾದಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು 14 ನಕ್ಸಲರನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ...

