Maoists

Telangana: ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಎನ್‌ಕೌಂಟರ್‌; 6 ಮಾವೋವಾದಿಗಳ ಹತ್ಯೆ, ಇಬ್ಬರು ಯೋಧರಿಗೆ ಗಾಯ
ದೇಶ

Telangana: ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಎನ್‌ಕೌಂಟರ್‌; 6 ಮಾವೋವಾದಿಗಳ ಹತ್ಯೆ, ಇಬ್ಬರು ಯೋಧರಿಗೆ ಗಾಯ

ಇಬ್ಬರು ಭದ್ರತಾ ಪಡೆ ಯೋಧರಿಗೆ ಗಾಯವಾಗಿದ್ದು ಒಬ್ಬರ ಸ್ಥಿತಿ ಗಂಭೀರವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Chhattisgarh: 29 ಲಕ್ಷ ರೂ ರಿವಾರ್ಡ್ ಹೊಂದಿದ್ದ 25 ನಕ್ಸಲರ ಶರಣಾಗತಿ!
ದೇಶ

Chhattisgarh: 29 ಲಕ್ಷ ರೂ ರಿವಾರ್ಡ್ ಹೊಂದಿದ್ದ 25 ನಕ್ಸಲರ ಶರಣಾಗತಿ!

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 25 ಮಾವೋವಾದಿಗಳು ಶರಣಾಗಿದ್ದು, ಅವರು ನಿನ್ನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಿಆರ್‌ಪಿಎಫ್‌ನ ಡಿಐಜಿ ಎದುರು ಶರಣಾಗಿದ್ದಾರೆ.

ಛತ್ತೀಸ್‌ಗಢ: ಮಾವೋವಾದಿಗಳಿಂದ ಪೊಲೀಸ್ ಮಾಹಿತಿದಾರನ ಹತ್ಯೆ
ದೇಶ

ಛತ್ತೀಸ್‌ಗಢ: ಮಾವೋವಾದಿಗಳಿಂದ ಪೊಲೀಸ್ ಮಾಹಿತಿದಾರನ ಹತ್ಯೆ

ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ಪೊಲೀಸ್ ಮಾಹಿತಿದಾರನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮಾವೋವಾದಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮಾವೋವಾದಿ ಅಡಗುತಾಣ ಪತ್ತೆ, ಅಪಾರ ಪ್ರಮಾಣದ ಸ್ಫೋಟಕ ವಶಕ್ಕೆ!
ದೇಶ

ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮಾವೋವಾದಿ ಅಡಗುತಾಣ ಪತ್ತೆ, ಅಪಾರ ಪ್ರಮಾಣದ ಸ್ಫೋಟಕ ವಶಕ್ಕೆ!

ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಭದ್ರತಾ ಪಡೆಗಳು ಮಾವೋವಾದಿ ಅಡಗುತಾಣವನ್ನು ಪತ್ತೆ ಮಾಡಿದ್ದು, ಅಪಾರ ಪ್ರಮಾಣದ ಸ್ಫೋಟಕ ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.

ಜಾರ್ಖಂಡ್‌ನಲ್ಲಿ ಪೊಲೀಸರು-ಮಾವೋವಾದಿಗಳ ನಡುವೆ ಎನ್‌ಕೌಂಟರ್: ಇಬ್ಬರು ಪೊಲೀಸರು ಹುತಾತ್ಮ; ಒಬ್ಬರಿಗೆ ಗಂಭೀರ ಗಾಯ!
ದೇಶ

ಜಾರ್ಖಂಡ್‌ನಲ್ಲಿ ಪೊಲೀಸರು-ಮಾವೋವಾದಿಗಳ ನಡುವೆ ಎನ್‌ಕೌಂಟರ್: ಇಬ್ಬರು ಪೊಲೀಸರು ಹುತಾತ್ಮ; ಒಬ್ಬರಿಗೆ ಗಂಭೀರ ಗಾಯ!

ಜಾರ್ಖಂಡ್‌ನ ಚತ್ರಾ ಜಿಲ್ಲೆಯ ಬೋರಿಯೊ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾವೋವಾದಿಗಳು ಜೊತೆಗಿನ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಜಾರ್ಖಂಡ್‌: ಪೊಲೀಸ್ ಮಾಹಿತಿದಾರನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಮಾವೋವಾದಿಗಳು
ದೇಶ

ಜಾರ್ಖಂಡ್‌: ಪೊಲೀಸ್ ಮಾಹಿತಿದಾರನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಮಾವೋವಾದಿಗಳು

ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮಾವೋವಾದಿಗಳು ಪೊಲೀಸ್ ಮಾಹಿತಿದಾರನಾಗಿದ್ದ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಪೊಲೀಸ್ ಎನ್‌ಕೌಂಟರ್‌; 3 ಮಾವೋವಾದಿಗಳು ಹತ
ದೇಶ

ಛತ್ತೀಸ್‌ಗಢದಲ್ಲಿ ಪೊಲೀಸ್ ಎನ್‌ಕೌಂಟರ್‌; 3 ಮಾವೋವಾದಿಗಳು ಹತ

ಛತ್ತೀಸ್‌ಗಢದಲ್ಲಿ ಮತ್ತೊಂದು ನಕ್ಸಲ್ ಎನ್ಕೌಂಟರ್ ನಡೆದಿದ್ದು, ಪೊಲೀಸ್ ಎನ್ಕೌಂಟರ್ ನಲ್ಲಿ ಮೂವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಜಾರ್ಖಂಡ್: ಮಾವೋವಾದಿಗಳಿಂದ ಐಇಡಿ ಸ್ಫೋಟ, ಸಿಆರ್ ಪಿಎಫ್ ಯೋಧ ಸಾವು, ಅಧಿಕಾರಿಗೆ ಗಾಯ
ದೇಶ

ಜಾರ್ಖಂಡ್: ಮಾವೋವಾದಿಗಳಿಂದ ಐಇಡಿ ಸ್ಫೋಟ, ಸಿಆರ್ ಪಿಎಫ್ ಯೋಧ ಸಾವು, ಅಧಿಕಾರಿಗೆ ಗಾಯ

ಜಾರ್ಖಂಡ್ ನಲ್ಲಿ ಮಾವೋವಾದಿಗಳು ಸುಧಾರಿತ ಸ್ಫೋಟಕ ಸಾಧನದಿಂದ ಸ್ಫೋಟ ನಡೆಸಿದ್ದು, ಘಟನೆಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಸಾವನ್ನಪ್ಪಿದ್ದಾನೆ. 

ಜಾರ್ಖಂಡ್‌ನ ಚೈಬಾಸಾದಲ್ಲಿ ಮಾವೋವಾದಿಗಳು ನಡೆಸಿದ ಐಇಡಿ ಸ್ಫೋಟದಲ್ಲಿ ಯುವಕ ಸಾವು
ದೇಶ

ಜಾರ್ಖಂಡ್‌ನ ಚೈಬಾಸಾದಲ್ಲಿ ಮಾವೋವಾದಿಗಳು ನಡೆಸಿದ ಐಇಡಿ ಸ್ಫೋಟದಲ್ಲಿ ಯುವಕ ಸಾವು

ಪಶ್ಚಿಮ ಸಿಂಗ್‌ಭೂಮ್‌ನ ಮೆರಲ್‌ಗಡ ಗ್ರಾಮದ ಬಳಿ ಮಾವೋವಾದಿಗಳು ನಡೆಸಿದ ಐಇಡಿ ಸ್ಫೋಟದಲ್ಲಿ 23 ವರ್ಷದ ಯುವಕನೋರ್ವ ಸಾವನ್ನಪ್ಪಿದ್ದಾನೆ.