ವಿದೇಶಮೊಜಾಂಬಿಕಾ ದೇಶಕ್ಕೆ ಭಾರತದ ವಿದೇಶಾಂಗ ಸಚಿವ ಮೊದಲ ಭೇಟಿ! ‘ಮೇಡ್ ಇನ್ ಇಂಡಿಯಾ’ ರೈಲಿನಲ್ಲಿ ಎಸ್ ಜೈಶಂಕರ್ ಸವಾರಿ
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು (External Affairs Minister S Jaishankar) ಮೊಜಾಂಬಿಕಾ (Mozambique) ಪ್ರವಾಸದಲ್ಲಿದ್ದು, ನಿನ್ನೆ ಗುರುವಾರ ‘ಮೇಡ್ ಇನ್ ಇಂಡಿಯಾ’ (Made in India) ರೈಲಿನಲ್ಲಿ ಸವಾರಿ ಮಾಡಿದರು.