Marakumbi

ಮರಕುಂಬಿ ಜಾತಿ ಸಂಘರ್ಷ ಪ್ರಕರಣ: ಬಾಂಡ್‌ಗೆ ಹಣ ಹೊಂದಿಸಲು ಪರದಾಟ, ಜಾಮೀನು ಸಿಕ್ಕರೂ 98 ಅಪರಾಧಿಗಳಿಗೆ ಇನ್ನೂ ಸಿಗದ ಬಿಡುಗಡೆ ಭಾಗ್ಯ..!
ರಾಜ್ಯ

ಮರಕುಂಬಿ ಜಾತಿ ಸಂಘರ್ಷ ಪ್ರಕರಣ: ಬಾಂಡ್‌ಗೆ ಹಣ ಹೊಂದಿಸಲು ಪರದಾಟ, ಜಾಮೀನು ಸಿಕ್ಕರೂ 98 ಅಪರಾಧಿಗಳಿಗೆ ಇನ್ನೂ ಸಿಗದ ಬಿಡುಗಡೆ ಭಾಗ್ಯ..!

ಮರಕುಂಬಿ ಪ್ರಕರಣದಲ್ಲಿ ದಲಿತರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬರೋಬ್ಬರಿ 101 ಆರೋಪಿಗಳಿಗೆ ಕೋರ್ಟ್ ಶಿಕ್ಷೆ ವಿಧಿಸಿತ್ತು. ಅದರಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಮರಕುಂಬಿ ದಲಿತರ ದೌರ್ಜನ್ಯ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಅಪರಾಧಿಗಳಿಗೆ ಧಾರವಾಡ ಹೈಕೋರ್ಟ್‌ ಜಾಮೀನು
ರಾಜ್ಯ

ಮರಕುಂಬಿ ದಲಿತರ ದೌರ್ಜನ್ಯ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಅಪರಾಧಿಗಳಿಗೆ ಧಾರವಾಡ ಹೈಕೋರ್ಟ್‌ ಜಾಮೀನು

ಕೊಪ್ಪಳ ಜಿಲ್ಲೆ ಮರಕುಂಬಿಯಲ್ಲಿ 10 ವರ್ಷಗಳ ಹಿಂದೆ ಗ್ರಾಮದ ದಲಿತರ ಮೇಲೆ ನಡೆದಿದ್ದ ದೌರ್ಜನ್ಯ ಕೇಸ್‌ನಲ್ಲಿ ಕಳೆದ ತಿಂಗಳು ಕೊಪ್ಪಳ ಜಿಲ್ಲಾ ನ್ಯಾಯಾಲಯವು 97 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

ಮರಕುಂಬಿ ಜಾತಿ ಸಂಘರ್ಷ ಪ್ರಕರಣ; ಜೀವಾವಧಿ ಶಿಕ್ಷೆಗೊಳಗಾಗಿದ್ದ 97 ಮಂದಿಗೆ ಜಾಮೀನು ಮಂಜೂರು
ರಾಜ್ಯ

ಮರಕುಂಬಿ ಜಾತಿ ಸಂಘರ್ಷ ಪ್ರಕರಣ; ಜೀವಾವಧಿ ಶಿಕ್ಷೆಗೊಳಗಾಗಿದ್ದ 97 ಮಂದಿಗೆ ಜಾಮೀನು ಮಂಜೂರು

ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಎ-1 ಆರೋಪಿಯನ್ನು ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತು.