ರಾಜ್ಯನಿನ್ನ ಹರಕೆಯಿಂದ ಮಗು ಹುಟ್ತು, ಆದರೆ ಈಗ ಗಂಡನನ್ನು ಕಿತ್ತುಕೊಂಡೆಯಾ ಅಮ್ಮಾ; ಕರಳು ಹಿಂಡುವಂತಿತ್ತು ಬಾಣಂತಿ ರೋಧನಾ!
ತಾಯಿ ನಿನಗೆ ಹರಕೆ ಮಾಡಿಕೊಂಡಿದ್ದಕ್ಕೆ ಮಗುವನ್ನು ಕರುಣಿಸಿದೆ. ಆದರೆ ಈಗ ತನ್ನ ಗಂಡನನ್ನೇ ಕಿತ್ತುಕೊಂಡೆಯಾ ಎಂದು ಬಾಣಂತಿ ಗಂಡನ ಶವದ ಮುಂದೆ ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು...