Maratha

ಮಹಾರಾಷ್ಟ್ರದಲ್ಲಿ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ: ಸರ್ಕಾರಿ ಬಸ್'ಗೆ ಬೆಂಕಿ, ನಿಷೇಧಾಜ್ಞೆ ಜಾರಿ
ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ಹೋರಾಟಗಾರು ಅಂಬಾದ್ ಎಂಬಲ್ಲಿ ಸರ್ಕಾರಿ ಬಸ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮರಾಠ, ಭೀಮಾ ಕೋರೆಗಾಂವ್ ಹಿಂಸಾಚಾರದ ವೇಳೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲಿದೆ ಮಹಾ ಸರ್ಕಾರ
ಕಳೆದ ಜನವರಿಯಲ್ಲಿ ಭೀಮಾ ಕೋರೆಗಾಂವ್ ಹಿಂಸಾಚಾ ಖಂಡಿಸಿ ನಡೆದ ಬಂದ್ ವೇಳೆ ಹಾಗೂ ಇತ್ತೀಚಿನ ಮರಾಠ ಮೀಸಲಾತಿ...

ಮರಾಠ-ದಲಿತರ ನಡುವೆ ಸಂಘರ್ಷ: ಪುಣೆಯಲ್ಲಿ ಪರಿಸ್ಥಿತಿ ಉದ್ವಿಗ್ನ, ಹಲವರಿಗೆ ಗಾಯ
ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಮರಾಠರು ಕೆಲ ದಿನಗಳ ಹಿಂದೆ ಪುಣೆಯಲ್ಲಿ ನಡೆಸಿದ್ದ ಬೃಹತ್ ರ್ಯಾಲಿ ಹಿನ್ನೆಲೆಯಲ್ಲಿ ಗುರುವಾರ ಮರಾಠ ಸಮುದಾಯದ ಸದಸ್ಯರು ಹಾಗೂ ದಲಿತರ ನಡುವೆ ಸಂಘರ್ಷ ಏರ್ಪಟ್ಟಿದೆ...

