Maratha community

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮರಾಠಾ ಸಮುದಾಯಕ್ಕೆ ಮೀಸಲಾತಿ: ನಾನಾ ಪಟೋಲೆ
ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮರಾಠ ಸಮುದಾಯಕ್ಕೆ ಶೇ. 50ರಷ್ಟು ಮೀಸಲಾತಿ ಮಿತಿಯನ್ನು ಹೆಚ್ಚಿಸುವ ಮೂಲಕ ಮೀಸಲಾತಿ ಕಲ್ಪಿಸಲಾಗುವುದು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ...

ಮರಾಠ ಸಮುದಾಯವನ್ನು ಪ್ರೀತಿಸೋಣ: ಡಿಸಿಎಂ ಲಕ್ಷ್ಮಣ್ ಸವದಿ
ಎಲ್ಲಾ ಸಮುದಾಯವನ್ನು ಪ್ರೀತಿಸಿದಂತೆ ಮರಾಠ ಸಮುದಾಯವನ್ನು ಪ್ರೀತಿಸೋಣ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ.

ಮರಾಠ ಸಮುದಾಯಕ್ಕೆ ಶೇ.16 ಮೀಸಲಾತಿ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ
ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಕ್ಕೆ ಶೇಕಡಾ 16 ರಷ್ಟು ಮೀಸಲಾತಿ ನೀಡುವ ಮಸೂದೆ ಮಹಾರಾಷ್ಟ್ರ ವಿಧಾನಸಭೆಯಲ್ಲಿಂದು ಸರ್ವಾನುಮತದಿಂದ ಅಂಗೀಕಾರಗೊಂಡಿದೆ.

ಮರಾಠ ಮೀಸಲು ಹೋರಾಟ: ಸಿಪಿಐ(ಎಂ) ಬೆಂಬಲ
ಮರಾಠ ಸಮುದಾಯಕ್ಕೆ ಮೀಸಲು ನೀಡಬೇಕೆಂದು ಆಗ್ರಹಿಸಿ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಬುಧವಾರ ಬೆಂಬಲ ನೀಡಿದೆ...
ಬೆಳಗಾವಿ: ಮರಾಠ ಕ್ರಾಂತಿ ಮೌನ ಮೆರವಣಿಗೆಯಲ್ಲಿ 3ಲಕ್ಷ ಮಂದಿ ಭಾಗಿ
ಬೆಳಗಾವಿಯಲ್ಲಿ ಮರಾಠ ಸಮುದಾಯ ಆಯೋಜಿಸಿದ್ದ ಮರಾಠ ಕ್ರಾಂತಿ ಮೋರ್ಚಾ ಮೌನ ಮೆರವಣಿಗೆಯಲ್ಲಿ ಸುಮಾರು 3 ಲಕ್ಷ ಜನ ಭಾಗಿಯಾಗಿ ಐತಿಹಾಸಿಕ...

ಶಿವಸೇನೆ ವ್ಯಂಗ್ಯಚಿತ್ರ ವಿವಾದ: ಬೇಷರತ್ ಕ್ಷಮೆಯಾಚಿಸಿದ ಉದ್ಧವ್ ಠಾಕ್ರೆ
ವಿವಾದಕ್ಕೀಡಾಗಿದ್ದ ಸಾಮ್ನಾ ಪತ್ರಿಕೆಯ ವ್ಯಂಗ್ಯಚಿತ್ರ ಕುರಿತಂತೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ಶನಿವಾರ ಬೇಷರತ್ ಕ್ಷಮೆಯಾಚಿಸಿದ್ದಾರೆ...

ಸಾಮ್ನಾ ವ್ಯಂಗ್ಯಚಿತ್ರ ವಿವಾದ: ವಿಷಾದ ವ್ಯಕ್ತಪಡಿಸಿದ ವ್ಯಂಗ್ಯಚಿತ್ರಕಾರ
ಯಾವುದೇ ಉದ್ದೇಶದಿಂದ ನಾನು ಈ ರೀತಿಯ ವ್ಯಂಗ್ಯಚಿತ್ರವನ್ನು ಬರೆದಿರಲಿಲ್ಲ. ನನ್ನ ವ್ಯಂಗ್ಯಚಿತ್ರದಿಂದ ಮರಾಠಾ ಸಮುದಾಯಕ್ಕೆ ನೋವಾಗಿದೆ. ಹೀಗಾಗಿ ವಿಷಾದ ವ್ಯಕ್ತಪಡಿಸುತ್ತೇನೆಂದು ಸಾಮ್ನಾ ಪತ್ರಿಕೆಯ...

