Marathahalli

ಮಾರತ್ತಹಳ್ಳಿಯಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ 3 ಅಂತಸ್ತಿನ ಕಟ್ಟಡ, ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿ
ನಗರದ ಮಾರತಹಳ್ಳಿ ಬ್ರಿಡ್ಜ್ ಸಮೀಪದ ವಾಣಿಜ್ಯ ಕಟ್ಟಡದಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿಯಾಗಿವೆ.

ಮಾರತ್ತಹಳ್ಳಿ ಕೆಳಸೇತುವೆ: ಗಡುವು ಮುಗಿದರೂ ಪೂರ್ಣಗೊಳ್ಳದ ಕಾಮಕಾರಿ ಕಾರ್ಯ!
ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಂಡು ಜನವರಿ 1 ಕ್ಕೆ ವಾಹನಗಳಿಗೆ ತೆರೆಯಬೇಕಿದ್ದ ಮಾರತ್ತಹಳ್ಳಿ ಕೆಳಸೇತುವೆ ಕಾಮಗಾರಿ ಕಾರ್ಯವು ಗಡುವು ಮೂಗಿದರೂ ಇನ್ನೂ ಪೂರ್ಣಗೊಂಡಿಲ್ಲ.

ಬೆಂಗಳೂರು: ಸುಗಮ ಸಂಚಾರಕ್ಕೆ ಮಾರತ್ತಹಳ್ಳಿಯಲ್ಲಿ ಕೆಳಸೇತುವೆ ನಿರ್ಮಾಣ!
ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿನ ಸಂಚಾರ ದಟ್ಟಣೆ ಸಮಸ್ಯೆ ನಿವಾಹಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಾರತ್ತಹಳ್ಳಿಯ ಹೊರ ವರ್ತುಲ ರಸ್ತೆಗೆ ಸಮಾನಾಂತರವಾಗಿರುವ ರೈಲ್ವೆ ಸೇತುವೆಯಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ಕೆಳಸೇತುವೆ ನಿರ್ಮಾಣ ಮಾಡುತ್ತಿದೆ.

ಬೆಂಗಳೂರು: 7ನೇ ಮಹಡಿಯಿಂದ ಹಾರಿ ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ
ಭಾರೀ ಸಾಲ ಮಾಡಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೆಂಗಳೂರು; ಭದ್ರತಾ ಸಿಬ್ಬಂದಿ ಯುವತಿ ಮೇಲೆ ಅತ್ಯಾಚಾರಗೈದು ಪರಾರಿ
ಖಾಸಗಿ ಕಂಪೆನಿಯ ಭದ್ರತಾ ಸಿಬ್ಬಂದಿ ಖಾಸಗಿ ಶಾಲೆಯೊಂದರ ಸುಮಾರು 20 ವರ್ಷದ ಹೌಸ್ ....

ಬೆಂಗಳೂರು: ಒಂಭತ್ತನೇ ಮಹಡಿಯಿಂದ ಜಿಗಿದು ತಮಿಳುನಾಡು ಮೂಲದ ಮಹಿಳೆ ಆತ್ಮಹತ್ಯೆ
ಬೆಂಗಳೂರಿನ ಮಾರತ್ ಹಳ್ಳಿಯ ಸೆಸ್ನಾ ಬ್ಯುಸಿನೆಸ್ ಪಾರ್ಕ್ ನಲ್ಲಿರುವ ಅಲೋಫ್ಟ್ ಹೊಟೆಲ್ ಒಂಭತ್ತನೇ ಮಹಡಿಯಿಂದ ಹಾರಿ ಓರ್ವ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾರತ್ ಹಳ್ಳಿ ಬಳಿ ವಾಯುಸೇನೆ ಕಾಪೌಂಡ್ ಕುಸಿತ; 7ಕ್ಕೂ ಹೆಚ್ಚು ವಾಹನಗಳು ಜಖಂ
ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಂಗಳೂರು ನಗರ ಅಕ್ಷರಃ ತತ್ತರಿಸಿ ಹೋಗಿದ್ದು, ಗುರುವಾರ ರಾತ್ರಿ ಮಾರತ್ ಹಳ್ಳಿ ಸಮೀಪ ಭಾರತೀಯ ವಾಯು ಸೇನೆಗೆ ಸೇರಿದೆ ಜಾಗದ ಕಾಪೌಂಡ್ ಕುಸಿದ ಪರಿಣಾಮ ಸುಮಾರು 7 ವಾಹನಗಳು ಜಖಂಗೊಂಡಿವೆ.

ಬೆಂಕಿ: ವಾಹನಗಳಿಗೆ ಹಾನಿ
ಆಕಸ್ಮಿಕ ಬೆಂಕಿ ಅವಘಡದಿಂದ ಮನೆಯೊಂದರ ಎದುರು ನಿಲುಗಡೆ ಮಾಡಿದ್ದ ಐದು ಬೈಕ್ ಮತ್ತು ಕಾರು ಸುಟ್ಟು ಹಾನಿಯಾಗಿರುವ ಘಟನೆ ಬುಧವಾರ ತಡರಾತ್ರಿ ಎಚ್‍ಎಎಲ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

