Marathi

ಕನ್ನಡ ಶಿಕ್ಷಕರಿಗೆ ಮರಾಠಿಯಲ್ಲಿ TET: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕನ್ನಡಿಗರ ಕಿಡಿ
ಕರ್ನಾಟಕದಲ್ಲಿ ಮರಾಠಿ ಮಾಧ್ಯಮ ಶಾಲೆಗಳ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯನ್ನು ಮರಾಠಿ ಭಾಷೆಯಲ್ಲೇ ಬರೆಯಲು ಅವಕಾಶ ನೀಡಲಾಗುತ್ತಿದೆ. ಇದೇ ಮಾದರಿಯನ್ನು ಮಹಾರಾಷ್ಟ್ರ ಸರ್ಕಾರವೂ ಅನುಸರಿಸಬೇಕಿತ್ತು.

ಮಹಾರಾಷ್ಟ್ರದಾದ್ಯಂತ 1 ರಿಂದ 10 ನೇ ತರಗತಿಯವರೆಗೆ ಮರಾಠಿ ಕಡ್ಡಾಯ- ಶಿಕ್ಷಣ ಸಚಿವ ದಾದಾ ಭೂಸೆ
ಸರ್ಕಾರಿ ಆದೇಶ ಪಾಲಿಸಲು ವಿಫಲರಾದ ಸಂಸ್ಥೆಗಳ ಮಾನ್ಯತೆ ರದ್ದತಿಯನ್ನು ಎದುರಿಸಬೇಕಾಗುತ್ತದೆ ಎಂದು ಸಚಿವರು ಹೇಳಿದರು.

ಮರಾಠಿಯಲ್ಲಿ ಉತ್ತರಿಸುವಂತೆ ಒತ್ತಾಯ: ವಿದ್ಯಾರ್ಥಿಯ ಮೇಲೆ ಸಹಪಾಠಿಗಳಿಂದಲೇ ಹಲ್ಲೆ!
ಪೊಲೀಸರಿಗೆ ನೀಡಿದ ದೂರಿನಲ್ಲಿ, 20 ವರ್ಷದ ಸೂರಜ್ ಪವಾರ್ ಮಂಗಳವಾರ ವಾಶಿಯ ಮೋತಿಲಾಲ್ ಜುನ್ಜುನ್ವಾಲಾ ಕಾಲೇಜಿನ ಹೊರಗೆ ಹಾಕಿ ಸ್ಟಿಕ್ನಿಂದ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

'ಬಡ ಹಿಂದೂಗಳೇ ನಿಮ್ಮ ಟಾರ್ಗೆಟ್.. ಧಮ್ ಇದ್ರೆ ಮುಸ್ಲಿಮರಿಗೆ ಮರಾಠಿ ಮಾತನಾಡಲು ಹೇಳಿ'?; Raj Thackeray ಗೆ ಸಚಿವ Nitesh Rane ಸವಾಲು!
ಬಿಜೆಪಿ ನಾಯಕ ಮತ್ತು ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್)ಗೆ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ.

ಹಿಂದಿ ಹೇರಿಕೆ: ಮರಾಠಿ ಎದುರು ಮಂಡಿಯೂರಿದ ಮಹಾರಾಷ್ಟ್ರ ಸಿಎಂ ಫಡ್ನವಿಸ್; ತ್ರಿಭಾಷಾ ನೀತಿ ಆದೇಶ ರದ್ದು!
ಮಹಾರಾಷ್ಟ್ರ ಸರ್ಕಾರ ಇಂದು ತ್ರಿಭಾಷಾ ನೀತಿಗೆ ಸಂಬಂಧಿಸಿದ ತನ್ನ ಪರಿಷ್ಕೃತ ಸರ್ಕಾರಿ ಆದೇಶವನ್ನು (GR) ಹಿಂತೆಗೆದುಕೊಂಡಿದೆ.

ನಾವು ಹಿಂದೂಗಳು, ಆದರೆ 'ಹಿಂದಿ' ಅಲ್ಲ: ರಾಜ್ ಠಾಕ್ರೆ
ಹಿಂದಿ ರಾಷ್ಟ್ರ ಭಾಷೆಯಲ್ಲ. ದೇಶದ ಇತರ ಭಾಷೆಗಳಂತೆ ಇದು ಕೇವಲ ರಾಜ್ಯ ಭಾಷೆಗಳಲ್ಲಿ ಒಂದಾಗಿದೆ. ಇದನ್ನು 1ನೇ ತರಗತಿಯಿಂದಲೇ ಮಹಾರಾಷ್ಟ್ರದಲ್ಲಿ ಏಕೆ ಕಲಿಸಬೇಕು? ಎಂದು ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.

ಕರ್ನಾಟಕದವರಾಗಲಿ ಅಥವಾ ಬಿಹಾರದವರಾಗಲೀ ಮರಾಠಿಗೆ ಸರಿಯಾದ ಗೌರವ ಕೊಡಿ: MNS
ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಕರ್ನಾಟಕ ಅಥವಾ ಬಿಹಾರದಿಂದ ಬಂದಂತಹ ಜನರು ಸ್ಥಳೀಯ ಭಾಷೆಗೆ ಗೌರವ ನೀಡಿದರೆ ಅವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ

ಮುಂಬೈನಲ್ಲಿ ಮರಾಠಿ ಕಲಿಯುವ ಅಗತ್ಯವಿಲ್ಲ: ವಿವಾದ ಹುಟ್ಟು ಹಾಕಿದ RSS ಹಿರಿಯ ಮುಖಂಡನ ಹೇಳಿಕೆ
ಮುಂಬೈಯಲ್ಲಿ ಕೇವಲ ಒಂದು ಭಾಷೆಯಿಲ್ಲ. ಅನೇಕ ಭಾಷೆಗಳಿವೆ. ಕೆಲವೊಂದು ಪ್ರದೇಶದಲ್ಲಿ ಅವರ ಸ್ವಂತ ಭಾಷೆಗಳನ್ನು ಜನ ಮಾತನಾಡುತ್ತಾರೆ. ಘಾಟ್ಕೋಪರ್ನ ಭಾಷೆ ಗುಜರಾತಿ ಎಂದು ಅವರು ಹೇಳಿದ್ದಾರೆ.

ಮರಾಠಿಯ 'ಕಾಸ್ರಾ' ಕನ್ನಡ ರಿಮೇಕ್ 'ಜೈ ಕಿಸಾನ್' ಚಿತ್ರದ ಬಿಡುಗಡೆಗೆ ದಿನಾಂಕ ಫಿಕ್ಸ್!
ವಿದ್ಯಾವಂತ ಯುವಕನೊಬ್ಬ ಅವಶ್ಯಕತೆಯಿಂದ ಕೃಷಿಗೆ ತಿರುಗುತ್ತಾನೆ. ನಂತರ ಆತ ಕೃಷಿ ಮಾಡಿ ಗೆಲ್ಲುತ್ತಾನಾ ಎಂಬುದನ್ನು ಚಿತ್ರದ ಮೂಲಕ ಕಟ್ಟಿಕೊಡಲಾಗಿದೆ ನಿರ್ದೇಶಕ ವಿಕಾಸ್ ವಿಲಾಸ್ ಮಿಸಾಳ್ ಹೇಳುತ್ತಾರೆ.

