ದೇಶಸಮಸ್ಯೆ ಪರಿಹಾರಕ್ಕೆ ಅಥವಾ ಅಗತ್ಯ ಬಿದ್ದಾಗ ಮಾತ್ರ ಜನ MNS ಬಗ್ಗೆ ಯೋಚಿಸುತ್ತಾರೆ, ಚುನಾವಣೆಯಲ್ಲಿ ಮರೆಯುತ್ತಾರೆ: ರಾಜ್ ಠಾಕ್ರೆ
ನೂತನ ವರ್ಷದ ಹಿನ್ನೆಲೆಯಲ್ಲಿ ಟ್ವಿಟರ್ ಸಂದೇಶ ನೀಡಿರುವ ಠಾಕ್ರೆ, ಪಕ್ಷದ ಕಾರ್ಯಕರ್ತರಿಗೆ ಚುನಾವಣಾ ಫಲಿತಾಂಶಗಳನ್ನು ಹಿಂದೆ ಇರಿಸಿ, ಮುಂದುವರಿಯುವಂತೆ ಮನವಿ ಮಾಡಿದರು.