ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪೊಲೀಸರು ಮರಾಠಿ ರಾಪರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.