March 6

ಮಾರ್ಚ್ 6ರಂದು ಶಿವಶ್ರೀ ಜೊತೆ ಸಂಸದ ತೇಜಸ್ವಿ ಸೂರ್ಯ ವಿವಾಹ
ಮಾರ್ಚ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಇವರ ವಿವಾಹ ಸಮಾರಂಭ ನೆರವೇರಲಿದೆ. ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್ವೊಂದರಲ್ಲಿ ಇವರ ಮದುವೆ ನಡೆಯಲಿದೆ ಎಂದು ತಿಳಿದುಬಂದಿದೆ.

ಕ್ರಿಕೆಟ್: ಮಹಿಳಾ ಒಡಿಐ ವಿಶ್ವಕಪ್ ವೇಳಾಪಟ್ಟಿ; ಮಾ.6 ರಂದು ಪಾಕ್ ವಿರುದ್ಧ ಭಾರತದ ಮೊದಲ ಪಂದ್ಯ
ಮಾ.4, 2022 ರಿಂದ ಮಹಿಳಾ ಒಡಿಐ ವಿಶ್ವಕಪ್ ಸರಣಿ ನ್ಯೂಜಿಲ್ಯಾಂಡ್ ನಲ್ಲಿ ಪ್ರಾರಂಭವಾಗಲಿದ್ದು, ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಮೊದಲ ಪಂದ್ಯದಲ್ಲಿ ಎದುರಿಸಲಿದೆ.

