ಪ್ರಶ್ನೋತ್ತರ ಅವಧಿಯಲ್ಲಿ ಲಿಖಿತ ಉತ್ತರ ನೀಡಿದ ಸಚಿವರು, ಮಾರ್ಚ್ನಲ್ಲಿ ಮರಾಠವಾಡ ಮತ್ತು ವಿದರ್ಭದಲ್ಲಿ 250 ರೈತರ ಆತ್ಮಹತ್ಯೆಗಳು ವರದಿಯಾಗಿವೆ ಎಂದು ತಿಳಿಸಿದ್ದಾರೆ.