March

ಹಸೆಮಣೆ ಏರಲು ಸಜ್ಜಾದ ತಾಪ್ಸಿ: ಬ್ಯಾಡ್ಮಿಂಟನ್ ಆಟಗಾರನ ಜೊತೆ ವಿವಾಹ; ಬಾಲಿವುಡ್ ಮಂದಿಗೆ ಇಲ್ಲ ಆಹ್ವಾನ!
ಖ್ಯಾತ ನಟಿ ತಾಪ್ಸಿ ಪನ್ನು ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಶೀಘ್ರವೇ ಅವರು ಮದುವೆ ಆಗಲಿದ್ದಾರೆ. 10 ವರ್ಷಗಳಿಂದ ಅವರು ರಿಲೇಷನ್ಶಿಪ್ನಲ್ಲಿ ಇದ್ದಾರೆ.

ಶಿವರಾಜಕುಮಾರ್, ಪ್ರಭುದೇವ ಅಭಿನಯದ 'ಕರಟಕ ದಮನಕ' ಶಿವರಾತ್ರಿಗೆ ರಿಲೀಸ್!
400 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ 25 ದಿನಗಳನ್ನು ಪೂರೈಸಿ, ಭಾರೀ ಬಾಕ್ಸ್ ಆಫೀಸ್ ಕಲೆಕ್ಷನ್‌ನೊಂದಿಗೆ ದರ್ಶನ್ ಅಭಿನಯದ ಕಾಟೇರ ಅದ್ಭುತ ಯಶಸ್ಸಿನ ಸಂಭ್ರಮದಲ್ಲಿರುವ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ತಮ್ಮ ಮುಂದಿನ ಸಿನಿಮಾ ರಿಲೀಸ್ ಮಾಡಲು ಸಜ್ಜಾಗುತ್ತಿದ್ದಾರೆ.

ಮಾರ್ಚ್‌ನಲ್ಲಿ 4.7 ಮಿಲಿಯನ್ ಭಾರತೀಯರ ಖಾತೆಗಳನ್ನು ನಿಷೇಧಿಸಿದ ವಾಟ್ಸ್ ಆ್ಯಪ್
ಇನ್‌ಸ್ಟಂಟ್ ಮೆಸೇಜಿಂಗ್ ಸಂಸ್ಥೆ ವಾಟ್ಸ್ ಆ್ಯಪ್ ಮಾರ್ಚ್ ನಲ್ಲಿ ಭಾರತದಲ್ಲಿ 4.7 ಮಿಲಿಯನ್‌ಗೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ. ಇದು ಹಿಂದಿನ ತಿಂಗಳಲ್ಲಿ ಅದು ನಿರ್ಬಂಧಿಸಿದ ಖಾತೆಗಳ ಸಂಖ್ಯೆಗಿಂತ ಹೆಚ್ಚಾಗಿದೆ.

ಭಾರತದ ನಿರುದ್ಯೋಗ ದರ 3 ತಿಂಗಳಲ್ಲೇ ಅಧಿಕ: ಮಾರ್ಚ್ ನಲ್ಲಿ ಶೇ.7.8 ಕ್ಕೆ ಏರಿಕೆ
ಭಾರತದ ನಿರುದ್ಯೋಗ ದರ 3 ತಿಂಗಳಲ್ಲೇ ಗರಿಷ್ಠ ಪ್ರಮಾಣ ತಲುಪಿದ್ದು ಮಾರ್ಚ್ ತಿಂಗಳಲ್ಲಿ ಶೇ.7.8 ಕ್ಕೆ ಏರಿಕೆಯಾಗಿದೆ

ಮಾರ್ಚ್‌ನಲ್ಲಿ ಬಿಲ್ ತೆರವುಗೊಳಿಸಲು ಹಗಲಿರುಳೆನ್ನದೆ ಅಧಿಕಾರಿಗಳ ಕೆಲಸ: ದೂರು ದಾಖಲು
ಮಾರ್ಚ್ 31 ರಂದು ಆರ್ಥಿಕ ವರ್ಷ ಮುಗಿಯುತ್ತಿದ್ದಂತೆ ಸರ್ಕಾರಿ ಕಚೇರಿಗಳಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿವೆ ಸರ್ಕಾರಿ ಕಚೇರಿಯಲ್ಲಿ ಮಿಂಚಿನ ವೇಗದಲ್ಲಿ ಬಿಲ್ ಕ್ಲಿಯರ್ ಆಗಿವೆ.

ಅದಾನಿ ಗ್ರೂಪ್ ವಿರುದ್ಧ ಜೆಪಿಸಿ ತನಿಖೆಗೆ ಆಗ್ರಹ: ರಾಷ್ಟ್ರಪತಿ ಭವನಕ್ಕೆ ಪ್ರತಿಪಕ್ಷಗಳ ಮೆರವಣಿಗೆ, ಹಲವು ನಾಯಕರು ಪೊಲೀಸರ ವಶಕ್ಕೆ
ಅದಾನಿ ಸಮೂಹದ ಕಂಪನಿಗಳ ಭ್ರಷ್ಟಾಚಾರ ಮತ್ತು ಆರ್ಥಿಕ ದುರುಪಯೋಗದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸುವಂತ ಒತ್ತಾಯಿಸಿ ಪ್ರತಿಪಕ್ಷಗಳು ರಾಷ್ಟ್ರಪತಿ ಭವನದತ್ತ ಶುಕ್ರವಾರ ಮೆರವಣಿಗೆ ಆರಂಭಿಸಿದ್ದು, ಈ ವೇಳೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ಮಾರ್ಚ್ ಮೊದಲ ವಾರದಲ್ಲಿ ಬಿಬಿಎಂಪಿ ಬಜೆಟ್; ಆರೋಗ್ಯ, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ: ಬಿಬಿಎಂಪಿ ಆಯುಕ್ತ
ನಗರದಲ್ಲಿ ಭೀಕರ ಪ್ರವಾಹ, ಹದಗೆಟ್ಟ ರಸ್ತೆಗಳು ಮತ್ತು ನಾಗರಿಕ ಸೌಕರ್ಯಗಳ ಬಗ್ಗೆ ದೂರುಗಳು, ಸಂಚಾರ ದಟ್ಟಣೆ ಸಮಸ್ಯೆ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲು ಸಿದ್ಧತೆಗಳನ್ನು ನಡೆಸುತ್ತಿದೆ.

ಮಾರ್ಚ್ 23 ರಿಂದ 14ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ, ಲೋಗೋ ಬಿಡುಗಡೆ
14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 23 ರಿಂದ 30 ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಉತ್ಸವದ ಅಧಿಕೃತ ಲಾಂಛನವನ್ನು ಬಿಡುಗಡೆ ಮಾಡಿದರು.

ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಪ್ರಯಾಣಕ್ಕೆ ಸಜ್ಜು: ಮಾರ್ಚ್ ನಲ್ಲಿ ಪ್ರಧಾನಿ ಮೋದಿ ಉದ್ಘಾಟನೆ!
ಶ್ರೀರಂಗಪಟ್ಟಣ ಬೈಪಾಸ್ ಕಳೆದ ವಾರ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದ್ದು, ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಸಜ್ಜಾಗಿದ್ದು, ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ನೆರವೇರಿಸುವ ಸಾಧ್ಯತೆಯಿದೆ.

