Marco Rubio

ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಭಾರತಕ್ಕೆ ಆಗಮನ; ಕೋಲ್ಕತ್ತಾದಲ್ಲಿ ಭರ್ಜರಿ ಸ್ವಾಗತ, ಭಾರತ-ಯುಎಸ್ ಬಾಂಧವ್ಯಕ್ಕೆ ಹೊಸ ಬಲ
ಅಮೆರಿಕಾ ಅಧ್ಯಕ್ಷರ ದೃಷ್ಟಿಕೋನಕ್ಕೆ ಅನುಗುಣವಾಗಿ ಅಮೆರಿಕ-ಭಾರತ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕ್ವಾಡ್ ವಿದೇಶಾಂಗ ಸಚಿವರ ಸಭೆ ಸೇರಿದಂತೆ ನಮ್ಮ ಮುಂದೆ ಒಂದು ಮಹತ್ವಾಕಾಂಕ್ಷೆಯ ಕಾರ್ಯಸೂಚಿ ಇದೆ.

"ಭಾರತಕ್ಕೆ ಎಷ್ಟು ಬೇಕೋ ಅಷ್ಟು ತೈಲ ಮಾರಾಟಕ್ಕೆ ನಾವು ಸಿದ್ಧ": ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೋ
ಭಾರತವು ಅಗಾಧವಾದ ಆರ್ಥಿಕ ಸಾಮರ್ಥ್ಯವನ್ನು ಹೊಂದಿದ್ದು, ಮುಂಬರುವ ದಿನಗಳಲ್ಲಿ ಕೋಟ್ಯಂತರ ಜನರನ್ನು ಬಡತನದಿಂದ ಮುಕ್ತಗೊಳಿಸಿ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಸಜ್ಜಾಗಿದೆ. ಈ ಬೆಳವಣಿಗೆಯಲ್ಲಿ ಅಮೆರಿಕಾ ಭಾಗಿಯಾಗಲು ಹೆಚ್ಚು ಆಸಕ್ತಿ ಹೊಂದಿದೆ.

ಹಾರ್ಮುಜ್ ಜಲಸಂಧಿ ಮೇಲೆ ಇರಾನ್ ಹಿಡಿತ: ಟೆಹ್ರಾನ್ ಷರತ್ತುಗಳಿಗೆ 'NO' ಎಂದ ಅಮೆರಿಕಾ; ಸಂದಿಗ್ಧ ಸ್ಥಿತಿಯಲ್ಲಿ ಶಾಂತಿ ಮಾತುಕತೆ
ಜಾಗತಿಕವಾಗಿ ಅತ್ಯಂತ ಮಹತ್ವದ ಸಾಗರ ಮಾರ್ಗವಾಗಿರುವ ಹಾರ್ಮುಜ್ ಕುರಿತು ಇರಾನ್ “ತೆರೆಯಲು ಸಿದ್ಧ” ಎಂಬ ಸೂಚನೆ ನೀಡಿದರೂ, ಅದರ ಒಳ ಅರ್ಥವೇ ಸಮಸ್ಯಾತ್ಮಕವಾಗಿದೆ ಎಂದು ರೂಬಿಯೋ ಹೇಳಿದ್ದಾರೆ.

ಭಾರತ-ಅಮೆರಿಕ ಉನ್ನತ ಮಟ್ಟದ ಮಾತುಕತೆ: ವ್ಯಾಪಾರ-ರಕ್ಷಣಾ ಸಹಕಾರ ಕುರಿತು ಚರ್ಚೆ; ಮೇ ತಿಂಗಳಲ್ಲಿ ಮಾರ್ಕೊ ರೂಬಿಯೊ ಭಾರತಕ್ಕೆ..?
ಈ ಸಭೆಯಲ್ಲಿ ಹಾಜರಿದ್ದ ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಅವರು, ಈ ಮಾತುಕತೆಯನ್ನು ಫಲಪ್ರದ ಎಂದು ವಿವರಿಸಿದ್ದು, ಮಾರ್ಕೋ ರೂಬಿಯೊ ಅವರು ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಹಾರ್ಮುಜ್ ಜಲಸಂಧಿ ಮೇಲೆ ನಿಯಂತ್ರಣ: ತೆರಿಗೆ ವ್ಯವಸ್ಥೆ ಜಾರಿಗೆ ಇರಾನ್ ಮುಂದು; ವಿರೋಧವಾಗಿ G7 ಒಕ್ಕೂಟ ರೂಪಿಸಲು ರೂಬಿಯೋ ಕರೆ; Video
ಇತ್ತೀಚೆಗೆ ಮಧ್ಯಪ್ರಾಚ್ಯದಲ್ಲಿ ಅಮೆರಿಕಾ ಮತ್ತು ಇಸ್ರೇಲ್ ದಾಳಿಗಳ ನಂತರ ಉದ್ವಿಗ್ನತೆ ಹೆಚ್ಚಾಗಿದೆ. ಈ ಪರಿಸ್ಥಿತಿಯನ್ನು ಬಳಸಿಕೊಂಡು ಇರಾನ್ ಹಡಗುಗಳಿಗೆ “ಟೋಲ್” (ಶುಲ್ಕ) ವಿಧಿಸುವ ವ್ಯವಸ್ಥೆ ತರಲು ಯತ್ನಿಸುತ್ತಿದೆ.

ಕೆಂಪು ಕೋಟೆ ಬಳಿ ನಡೆದದ್ದು ಉಗ್ರ ದಾಳಿ ಎಂಬುದರಲ್ಲಿ ಅನುಮಾನ ಇಲ್ಲ- ಮಾರ್ಕೊ ರುಬಿಯೊ; ಭಾರತದ ತನಿಖಾ ವಿಧಾನಕ್ಕೆ ತಲೆದೂಗಿದ ಅಮೆರಿಕ ಸಚಿವ!
"ಭಾರತೀಯರನ್ನು ಪ್ರಶಂಸಿಸಬೇಕು ಎಂದು ನಾನು ಭಾವಿಸುತ್ತೇನೆ; ಅವರು ಈ ತನಿಖೆಯನ್ನು ಹೇಗೆ ನಡೆಸುತ್ತಿದ್ದಾರೆ ಎಂಬುದರಲ್ಲಿ ಬಹಳ ತೂಕವಾಗಿದ್ದು, ಜಾಗರೂಕತೆ ಮತ್ತು ಬಹಳ ವೃತ್ತಿಪರರಾಗಿದ್ದಾರೆ".

'ಭಾರತ ಜತೆಗಿನ ಸಂಬಂಧಕ್ಕೆ ಧಕ್ಕೆ ತಂದು ಪಾಕ್ ಜೊತೆ ಸ್ನೇಹ ಇಲ್ಲ': ಅಮೆರಿಕ ಕಾರ್ಯದರ್ಶಿ ಮಾರ್ಕೋ ರುಬಿಯೋ
ಅಮೆರಿಕ ಬೇರೆ ಬೇರೆ ದೇಶಗಳೊಂದಿಗೆ ದ್ವಿಪಕ್ಷೀಯ ಸಂಬಂಧ ಹೊಂದಿರಬೇಕಾಗುತ್ತದೆ ಎಂಬುದನ್ನು ಭಾರತ ಅರ್ಥ ಮಾಡಿಕೊಳ್ಳಬೇಕು.

ಸುಂಕಾಸ್ತ್ರ, H-1B ಶುಲ್ಕ ಹೆಚ್ಚಳ ವಿವಾದ: ಜೈಶಂಕರ್-ಮಾರ್ಕೊ ರುಬಿಯೊ ಭೇಟಿ ಬೆನ್ನಲ್ಲೇ ಭಾರತದ ಸಂಬಂಧ ನಿರ್ಣಾಯಕ ಎಂದ ಅಮೆರಿಕಾ
ಭಾರತದ ಸಂಬಂಧ ಅಮೆರಿಕಕ್ಕೆ ನಿರ್ಣಾಯಕವಾಗಿದೆ ಎಂದು ಹೇಳಿರುವ ಮಾರ್ಕೊ ರುಬಿಯೊ ಅವರು, ವ್ಯಾಪಾರ, ರಕ್ಷಣೆ, ಇಂಧನ, ಔಷಧಗಳು, ಪ್ರಮುಖ ಖನಿಜಗಳು ಮತ್ತು ದ್ವಿಪಕ್ಷೀಯ ಸಂಬಂಧ ಸೇರಿದಂತೆ ಹಲವು ವಿಷಯಗಳಲ್ಲಿ ಭಾರತ ಸರ್ಕಾರದ ನಿರಂತರ ಪಾಲ್ಗೊಳ್ಳುವಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

US Tariff war: ಜೈಶಂಕರ್-ರುಬಿಯೊ ಮಹತ್ವದ ಭೇಟಿ; ಭಾರತ-ಅಮೆರಿಕ ಸಂಬಂಧ ಕುರಿತು ಚರ್ಚೆ!
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ಮೊದಲ ಬಾರಿಗೆ ವೈಯಕ್ತಿಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

