Marco Rubio

ಅಮೆರಿಕ ಪ್ರತಿ ದಿನವೂ ಭಾರತ ಮತ್ತು ಪಾಕಿಸ್ತಾನದ ಮೇಲೆ ಕಣ್ಣಿಟ್ಟಿದೆ: ಮಾರ್ಕೊ ರೂಬಿಯೊ ಹೀಗೆ ಹೇಳಿದ್ದೇಕೆ?
ಎನ್‌ಬಿಸಿ ನ್ಯೂಸ್‌ನೊಂದಿಗೆ ಮಾತನಾಡಿದ ರೂಬಿಯೂ, ಕದನ ವಿರಾಮ ಒಪ್ಪಂದ ಯಾವಾಗ ಬೇಕಾದರೂ ರದ್ದಾಗಬಹುದು. ಏಕೆಂದರೆ ಅವುಗಳನ್ನು ನಿರ್ವಹಿಸುವುದು ಒಂದು ಸವಾಲಾಗಿದೆ ಎಂದಿದ್ದಾರೆ.

ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾವೇ: ಅಮೆರಿಕಾ ಪುನರುಚ್ಛಾರ
EWTN ಮಾಧ್ಯಮದ ಸಂದರ್ಶನದ ವೇಳೆ ಮಾತನಾಡಿರುವ ಮಾರ್ಕೊ ರುಬಿಯೊ ಅವರು, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಕುರಿತು ಮಾತನಾಡಿದರು.

ಭಾರತ-ಪಾಕಿಸ್ತಾನ ಉದ್ವಿಗ್ನತೆ: ಭಾರತ ಜವಾಬ್ದಾರಿಯುತ ಪ್ರತಿಕ್ರಿಯೆ ನೀಡಿದೆ; ವಿದೇಶಾಂಗ ಸಚಿವ ಎಸ್ ಜೈಶಂಕರ್
ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ಭಾರತ ಮತ್ತು ಪಾಕಿಸ್ತಾನ ಎರಡೂ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಪರಸ್ಪರ ನೇರ ಮಾತುಕತೆಯನ್ನು ಪುನರಾರಂಭಿಸಲು ಮಾರ್ಗಗಳನ್ನು ಕಂಡುಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದ್ದಾರೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್ ಹೇಳಿದೆ.

ಭಾರತ ದಾಳಿ ನಿಲ್ಲಿಸಿದರೆ, ಉದ್ವಿಗ್ನತೆಯನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸುತ್ತೇವೆ: ಪಾಕಿಸ್ತಾನ ವಿದೇಶಾಂಗ ಸಚಿವ
ಆದಾಗ್ಯೂ, ಭಾರತ ಯಾವುದೇ ದಾಳಿಗಳನ್ನು ನಡೆಸಿದರೆ, ನಮ್ಮ ದೇಶ ಕೂಡ ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡುತ್ತದೆ ಎಂದಿದ್ದಾರೆ.

ಎಸ್ ಜೈಶಂಕರ್ ಜೊತೆ ಮಾರ್ಕೊ ರೂಬಿಯೊ ಮಾತುಕತೆ: ಭಯೋತ್ಪಾದನೆ ವಿರುದ್ಧ ಅಮೆರಿಕ ಬದ್ಧತೆ ಪುನರುಚ್ಛಾರ
ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಏಪ್ರಿಲ್ 27-28ರ ರಾತ್ರಿ ನಡೆದ ಕದನ ವಿರಾಮ ಉಲ್ಲಂಘನೆಗೆ ಸೇನೆಯು ತ್ವರಿತವಾಗಿ ಪ್ರತಿಕ್ರಿಯಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಂಕ ಸಮರ ಮಧ್ಯೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿಗಳ ಜೊತೆ ಜೈಶಂಕರ್ ದೂರವಾಣಿ ಸಂಭಾಷಣೆ: ವ್ಯಾಪಾರ ಒಪ್ಪಂದ ಬಗ್ಗೆ ಚರ್ಚೆ
ಮಾತುಕತೆ ವೇಳೆ ಭಾರತ ಮತ್ತು ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು (BTA) ತ್ವರಿತವಾಗಿ ಮುಕ್ತಾಯಗೊಳಿಸುವ ಮಹತ್ವವನ್ನು ಉಭಯ ನಾಯಕರು ಸಾರಿದ್ದಾರೆ.


