ರಾಜಕೀಯಪ್ರಧಾನಿ ಮೋದಿಯನ್ನು ಇದೇ ವರ್ಷ RSS 'ಮಾರ್ಗದರ್ಶಕ ಮಂಡಳಿ'ಗೆ ಕಳುಹಿಸುತ್ತಾರಾ?: ಪ್ರಿಯಾಂಕ್ ಖರ್ಗೆ
ರಾಜಕಾರಣಿಗಳಿಗೆ 75 ವರ್ಷ ವಯೋಮಿತಿಯನ್ನು ಸ್ವತಃ ಪ್ರಧಾನಿ ಮೋದಿ ಅವರೇ ಹೇಳಿದ್ದಾರೆ. ಹಾಗಾಗೀ ಅವರು ಒಂದೆರಡು ತಿಂಗಳಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವುದರಿಂದ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರಾ? ಎಂಬುದು ಜನರ ಊಹೆಯಾಗಿದೆ.