ರಾಜಕೀಯಬಿಜೆಪಿಯಲ್ಲಿ ವ್ಯವಸ್ಥಿತವಾಗಿ ಲಿಂಗಾಯತ ನಾಯಕರ ಮೂಲೆಗುಂಪು: ಕಾಂಗ್ರೆಸ್ ಟೀಕೆ
ಬಿಜೆಪಿಯಲ್ಲಿ ವ್ಯವಸ್ಥಿತವಾಗಿ ಲಿಂಗಾಯತ ನಾಯಕರು ಮೂಲೆಗೆ ತಳ್ಳಲಾಗುತ್ತಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಗುರುವಾರ ಟೀಕಿಸಿದೆ. ಈ ಕುರಿತು ರಾಜ್ಯ ಕಾಂಗ್ರೆಸ್ ಟ್ವೀಟರ್ ನಲ್ಲಿ ಸರಣಿ ಟ್ವೀಟ್ ಮಾಡಲಾಗಿದ್ದು, ಜಗದೀಶ್ ಶೆಟ್ಟರ್, ಬಿಎಸ್ ಯಡಿಯೂರಪ್ಪ, ಸೋಮಣ್ಣ, ಬೊಮ್ಮಾಯಿ ಅವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಹೇಳಿದೆ.