ದೇಶಬ್ರಾಹ್ಮಣ ವರನನ್ನು ಕೈಹಿಡಿದ ಪುತ್ರಿ: ಸಚಿವರ ಮೇಲೆ ನಿಷೇಧ ಹೇರಿಕೆ..!
ಒಡಿಶಾ ಬುಡಕಟ್ಟು ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಸಚಿವರ ಮಗಳೊಬ್ಬಳು ಬ್ರಾಹ್ಮಣನೊಬ್ಬನನ್ನು ಮದುವೆಯಾದ ಕಾರಣಕ್ಕೆ ಇದೀಗ ಸಮುದಾಯದ ಜನರು ಸಚಿವರನ್ನೇ ತಮ್ಮ ಸಮುದಾಯದಿಂದ ಬಹಿಷ್ಕರಿಸುವ ತೀರ್ಮಾನಕ್ಕೆ ಬಂದಿದ್ದಾರೆ...