ರಾಜ್ಯಬೆಂಗಳೂರು: ಸಿಸಿಬಿ ಪೊಲೀಸರಿಂದ ಭಾರಿ ಪ್ರಮಾಣದ ಗಾಂಜಾ ವಶ
ಬೆಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ವಾಸದ ಮನೆಯಲ್ಲಿ ಬೆಳೆಯುತ್ತಿದ್ದ ಅಪಾರ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳುವುದರೊಂದಿಗೆ ಆರೋಪಿಗಳನ್ನು ಬಂಧಿಸಿದ್ದಾರೆ. ಇರಾನ್ ಮೂಲದ ಜಾವಿದ್ ರುಸ್ತಂ ಪುರಿ (36) ಮತ್ತು ಈತನ ಮೂವರು ಸಹಚರರು ಬಂಧಿತರಾಗಿದ್ದಾರೆ.