Marina Beach

ಕರುಣಾನಿಧಿ ನಿಧನ: ಅಂತಿಮ ವಿದಾಯಕ್ಕೆ ಸಕಲ ಸಿದ್ಧತೆ, ತಮಿಳುನಾಡಿನಲ್ಲಿ ಮುಗಿಲು ಮುಟ್ಟಿದ ಆಕ್ರಂದನ
ದೇಶ

ಕರುಣಾನಿಧಿ ನಿಧನ: ಅಂತಿಮ ವಿದಾಯಕ್ಕೆ ಸಕಲ ಸಿದ್ಧತೆ, ತಮಿಳುನಾಡಿನಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಮುತ್ತುವೇಲ್ ಕರುಣಾನಿಧಿ ಅವರ ಅಗಲಿಕೆಯಿಂದಾಗಿ ಇಡೀ ತಮಿಳುನಾಡು ಶೋಕಸಾಗರದಲ್ಲಿ ಮುಳುಗಿದ್ದು, ದ್ರಾವಿಡ ಮೇರು ನಾಯಕನಿಗೆ ಅಂತಿಮ ವಿದಾಯ ಹೇಳಲು...

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯ ಸಂಸ್ಕಾರ: ಕೋರ್ಟ್ ನಿರ್ಧಾರ ಕೇಳಿ ಕಣ್ಣೀರಿಟ್ಟ ಸ್ಟಾಲಿನ್
ದೇಶ

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯ ಸಂಸ್ಕಾರ: ಕೋರ್ಟ್ ನಿರ್ಧಾರ ಕೇಳಿ ಕಣ್ಣೀರಿಟ್ಟ ಸ್ಟಾಲಿನ್

ಭಾವಾನಾತ್ಮಕ ಸನ್ನಿವೇಶಕ್ಕೆ ಐತಿಹಾಸಿಕ ರಾಜಾಜಿ ಹಾಲ್ ಸಾಕ್ಷಿಯಾಯಿತು. ಚೆನ್ನೈನ ರಾಜಾಜಿ ಹಾಲ್ ನಲ್ಲಿ ತಮಿಳುನಾಡು ..

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಸರ್ಕಾರ ನಿರಾಕರಣೆ : ಹೈಕೋರ್ಟ್ ಮೆಟ್ಟಿಲೇರಿದ ಡಿಎಂಕೆ
ದೇಶ

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಸರ್ಕಾರ ನಿರಾಕರಣೆ : ಹೈಕೋರ್ಟ್ ಮೆಟ್ಟಿಲೇರಿದ ಡಿಎಂಕೆ

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತಿಮ ಸಂಸ್ಕಾರಕ್ಕೆ ಸ್ಥಳ ನೀಡಲು ತಮಿಳುನಾಡು ಎಐಎಡಿಎಂಕೆ ಸರ್ಕಾರ ನಿರಾಕರಿಸಿದ್ದು, ಏಲ್ಲಿ ಅಂತ್ಯಸಂಸ್ಕಾರ ಮಾಡಬೇಕೆಂಬ ಬಗ್ಗೆ ಇದೀಗ ತಮಿಳುನಾಡಿನಲ್ಲಿ ರಾಜಕೀಯ ಆರಂಭವಾಗಿದೆ.

ಜಯಾ ಸಮಾಧಿಗೆ ಜೋರಾಗಿ ತಟ್ಟಿದ ಶಶಿಕಲಾ; ಅಸಹಾಯಕತೆಯ ರೋಷವೋ ಇಲ್ಲಾ ಶಪಥವೋ?
ದೇಶ

ಜಯಾ ಸಮಾಧಿಗೆ ಜೋರಾಗಿ ತಟ್ಟಿದ ಶಶಿಕಲಾ; ಅಸಹಾಯಕತೆಯ ರೋಷವೋ ಇಲ್ಲಾ ಶಪಥವೋ?

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಮರೀನಾ ಬೀಚ್ ನಲ್ಲಿರುವ ಜಯಲಲಿತಾ ಅವರ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು. ಈ ವೇಳೆ ಶಶಿಕಲಾ ಜಯಾ ಸಮಾಧಿಗೆ ಮೂರು ಬಾರಿ ತಟ್ಟಿದ್ದು, ಈ ವಿಡಿಯೋ ಇದೀಗ ವ್ಯಾಪಕವಾಗಿ ವೈರಲ್ ಆಗಿದೆ.

ಚೆನ್ನೈ ಬೀಚ್ ನಲ್ಲಿ ತೈಲ ಸೋರಿಕೆ; ಈ ವರೆಗೂ ಸುಮಾರು 40 ಟನ್ ತೈಲ ಹೊರಕ್ಕೆ
ದೇಶ

ಚೆನ್ನೈ ಬೀಚ್ ನಲ್ಲಿ ತೈಲ ಸೋರಿಕೆ; ಈ ವರೆಗೂ ಸುಮಾರು 40 ಟನ್ ತೈಲ ಹೊರಕ್ಕೆ

ಇತ್ತೀಚೆಗಷ್ಟೇ ಎರಡು ಸರಕು ಸಾಗಣಾ ಹಡಗುಗಳು ಡಿಕ್ಕಿ ಹೊಡೆದ ಪರಿಣಾಮ ಸಮುದ್ರದಲ್ಲಿ ಉಂಟಾಗಿದ್ದ ಕಚ್ಚಾ ತೈಲ ಸೋರಿಕೆ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು, ಸಮುದ್ರದಿಂದ ತೈಲವನ್ನು ಹೊರತೆಗೆಯುವ ಕರಾವಳಿ ಭದ್ರತಾ ಪಡೆಯ ಕಾರ್ಯಾಚರಣೆ ಕುರಿತಂತೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

ಜಲ್ಲಿಕಟ್ಟು: ಪ್ರತಿಭಟನಾ ನಿರತರ ಮೇಲೆ ಪೊಲೀಸ್ ಲಾಠಿ ಚಾರ್ಜ್; ಡಿಎಂಕೆ ಆಕ್ರೋಶ
ದೇಶ

ಜಲ್ಲಿಕಟ್ಟು: ಪ್ರತಿಭಟನಾ ನಿರತರ ಮೇಲೆ ಪೊಲೀಸ್ ಲಾಠಿ ಚಾರ್ಜ್; ಡಿಎಂಕೆ ಆಕ್ರೋಶ

ಜಲ್ಲಿಕಟ್ಟು ವಿವಾದ ತಾರಕಕ್ಕೇರಿದ್ದು, ಪ್ರತಿಭಟನಾ ನಿರತರ ಮೇಲಿನ ಲಾಠಿ ಚಾರ್ಜ್ ಗೆ ಡಿಎಂಕೆ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮೇಲಿನ ಹಲ್ಲೆ ಅಕ್ಷಮ್ಯ ಎಂದು ಅಭಿಪ್ರಾಯ ಪಟ್ಟಿದೆ.

ಜಲ್ಲಿಕಟ್ಟು ಆಚರಣೆಗೆ ಮಾರ್ಗದರ್ಶಿ ಸೂಚನೆ ಬಿಡುಗಡೆ ಮಾಡಿದ ತಮಿಳುನಾಡು ಸರ್ಕಾರ
ಪ್ರಧಾನ ಸುದ್ದಿ

ಜಲ್ಲಿಕಟ್ಟು ಆಚರಣೆಗೆ ಮಾರ್ಗದರ್ಶಿ ಸೂಚನೆ ಬಿಡುಗಡೆ ಮಾಡಿದ ತಮಿಳುನಾಡು ಸರ್ಕಾರ

ತಮಿಳುನಾಡಿನಾದ್ಯಂತ ಜಲ್ಲಿಕಟ್ಟು ಆಚರಣೆಗಾಗಿ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವಂತೆಯೇ ಸುಗ್ರೀವಾಜ್ಞೆ ಮೂಲಕ ಸಾಂಪ್ರದಾಯಿಕ ಕ್ರೀಡೆ ಮೇಲಿದ್ದ ನಿಷೇಧವನ್ನು ತಮಿಳುನಾಡು ಸರ್ಕಾರ ತೆರವುಗೊಳಿಸಿದ್ದು, ಅಂತೆಯೇ ಕೆಲ ಮಾರ್ಗದರ್ಶಿ ಸೂಚನೆಗಳನ್ನು ಬಿಡುಗಡೆ ಮಾಡಿದೆ.

ಜಲ್ಲಿಕಟ್ಟು: ಮರೀನಾ ಬೀಚ್ ನಲ್ಲಿ ಪ್ರತಿಭಟನೆ ಹಿಂಪಡೆದ ಪ್ರತಿಭಟನಾಕಾರರು!
ಪ್ರಧಾನ ಸುದ್ದಿ

ಜಲ್ಲಿಕಟ್ಟು: ಮರೀನಾ ಬೀಚ್ ನಲ್ಲಿ ಪ್ರತಿಭಟನೆ ಹಿಂಪಡೆದ ಪ್ರತಿಭಟನಾಕಾರರು!

ಜಲ್ಲಿಕಟ್ಟು ಸಂಬಂಧ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆಯೇ ಪ್ರತಿಭಟನೆಯ ಕೇಂದ್ರ ಬಿಂದು ಚೆನ್ನೈನ ಮರೀನಾ ಬೀಚ್ ನಲ್ಲಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲಾಗಿದೆ.

ಜಲ್ಲಿಕಟ್ಟು: ಪ್ರತಿಭಟನೆ ಕೈಬಿಡದ ಪ್ರತಿಭಟನಾಕಾರರು, ತಮಿಳುನಾಡು ಪ್ರಕ್ಷುಬ್ಧ!
ದೇಶ

ಜಲ್ಲಿಕಟ್ಟು: ಪ್ರತಿಭಟನೆ ಕೈಬಿಡದ ಪ್ರತಿಭಟನಾಕಾರರು, ತಮಿಳುನಾಡು ಪ್ರಕ್ಷುಬ್ಧ!

ಜಲ್ಲಿಕಟ್ಟು ವಿವಾದ ಸಂಬಂಧ ತಮಿಳುನಾಡಿನಾದ್ಯಂತ ನಡೆಯುತ್ತಿದ್ದ ಪ್ರತಿಭಟನೆ ಸೋಮವಾರ ವ್ಯಾಪಕ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನೆಯ ಕೇಂದ್ರ ಬಿಂದುವಾಗಿದ್ದ ಚೆನ್ನೈನ ಮರೀನಾ ಬೀಚ್ ಸುತ್ತಮುತ್ತಲ ಪ್ರದೇಶದಲ್ಲಿ ಹಿಂಸಾಚಾರ ತಾರಕಕ್ಕೇರಿದೆ.