ದೇಶಕೆಮ್ಮಿನ ಸಿರಪ್ ನಿಂದ ಉಜ್ಬೇಕಿಸ್ತಾನ ಮಕ್ಕಳ ಸಾವು; ವಿವರಣೆ ನೀಡದ ಮ್ಯಾರಿಯೊನ್ ಬಯೊಟೆಕ್ ಸಂಸ್ಥೆ ಅಮಾನತು
ಕೆಮ್ಮಿನ ಸಿರಪ್ ನಿಂದ ಉಜ್ಬೇಕಿಸ್ತಾನ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡದ ಮ್ಯಾರಿಯೊನ್ ಬಯೊಟೆಕ್ ಸಂಸ್ಥೆ ಸದಸ್ಯತ್ವವನ್ನು ಭಾರತೀಯ ಔಷಧ ರಫ್ತು ಉತ್ತೇಜನ ಮಂಡಳಿ (ಫಾರ್ಮ್ಎಕ್ಸಿಲ್) ಅಮಾನತು ಮಾಡಿದೆ.