marital discord

ದಾಂಪತ್ಯ ಕಲಹವನ್ನು ಕ್ರಿಮಿನಲ್ ಕ್ರೌರ್ಯವೆಂದು ಪರಿಗಣಿಸಲಾಗದು: ಹೈಕೋರ್ಟ್
ಮೈಸೂರಿನ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ರದ್ದುಗೊಳಿಸುವ ಸಂದರ್ಭದಲ್ಲಿ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಬೆಂಗಳೂರು: 40 ಪುಟಗಳ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ! ದಾಂಪತ್ಯ ಕಲಹದ ಶಂಕೆ
ಅತುಲ್ ಸಂಗಾತಿ ದಾಖಲಿಸುವ ಸುಳ್ಳು ಕೇಸ್ ಗಳ ಸಂತ್ರಸ್ತರಿಗೆ ನೆರವಾಗುವ 'ಸೇವ್ ಇಂಡಿಯನ್ ಫ್ಯಾಮಿಲಿ ಫೌಂಡೇಶನ್' ಎಂಬ ಎನ್ ಜಿಒ ವೊಂದರ ಸದಸ್ಯನಾಗಿದ್ದರು. ಆತ್ಮಹತ್ಯೆ ಮಾಡಿಕೊಳ್ಳಲು ಎರಡು ದಿನಗಳ ವೇಳಾಪಟ್ಟಿಯನ್ನು ಸಿದ್ದಪಡಿಸಿಕೊಂಡಿದ್ದು, ಸಾಯುವ ಮೊದಲು ತಾನು ಏನೆಲ್ಲಾ ಮಾಡಬೇಕೆಂದು ಮೂರು ಶೀರ್ಷಿಕೆಗಳಲ್ಲಿ ಬರೆದಿಟ್ಟಿದ್ದಾರೆ.

ಕಳೆದ 7 ವರ್ಷಗಳಲ್ಲಿ 228 ಸಿ.ಆರ್.ಪಿ.ಎಫ್ ಯೋಧರ ಆತ್ಮಹತ್ಯೆ!
ಕಳೆದ ಏಳು ವರ್ಷದಲ್ಲಿ 228 ಸಿ.ಆರ್.ಪಿ.ಎಫ್ ಯೋಧರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಇತ್ತೀಚಿನ ವರದಿ ಮೂಲಕ ಬಹಿರಂಗವಾಗಿದೆ.

