ದೇಶಯುಎನ್ಎಸ್ಸಿಯಲ್ಲಿ ಕಡಲ ಭದ್ರತಾ ಸಹಕಾರಕ್ಕಾಗಿ 5 ತತ್ವಗಳನ್ನು ಮುಂದಿಟ್ಟ ಪ್ರಧಾನಿ ಮೋದಿ
ಉನ್ನತ ಮಟ್ಟದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಕಡಲ ವ್ಯಾಪಾರಕ್ಕೆ ಅಡೆತಡೆಗಳನ್ನು ತೆಗೆದುಹಾಕುವುದು ಮತ್ತು ವಿವಾದಗಳನ್ನು ಶಾಂತಿಯುತವಾಗಿ ಬಗೆಹರಿಸುವುದು ಸೇರಿದಂತೆ ಐದು ತತ್ವಗಳನ್ನು ಮಂಡಿಸಿದರು.