ಸಿನಿಮಾ ಸುದ್ದಿMark Teaser: ಕಿಚ್ಚ ಸುದೀಪ್ ಮಾಸ್ ಅವತಾರಕ್ಕೆ ಅಭಿಮಾನಿಗಳು ಫಿದಾ; ಡಿಸೆಂಬರ್ 25ಕ್ಕೆ ರಸದೌತಣ!
ಕಳೆದ ವರ್ಷ ಮ್ಯಾಕ್ಸ್ ಮೂಲಕ ಬ್ಲಾಕ್ ಬಸ್ಟರ್ ಚಿತ್ರ ನೀಡಿದ್ದ ಕಿಚ್ಚ ಸುದೀಪ್ ಮತ್ತು ನಿರ್ದೇಶಕ ವಿಜಯ್ ಕಾರ್ತಿಕೇಯನ್ ಮತ್ತೊಮ್ಮೆ ಆಕ್ಷನ್ ಎಂಟರ್ಟೈನರ್ ಮಾರ್ಕ್ ನೊಂದಿಗೆ ಮತ್ತೆ ದೊಡ್ಡ ಪರದೆಯ ಮೇಲೆ ಬಂದಿದ್ದಾರೆ. ಚಿತ್ರತಂಡ ಇಂದು ಚಿತ್ರದ ಕುತೂಹಲಕಾರಿ ಟೀಸರ್ ಅನ್ನು ಬಿಡುಗಡೆ ಮಾಡಿದ್ದಾರೆ.