ದೇಶದಶಕಗಳ ಕಾಲ ಭಾರತದಲ್ಲಿನ ಹಲವು ಘಟನೆಗಳ 'BBC ವರದಿ' ಹಿಂದಿದ್ದ ಹಿರಿಯ ಪತ್ರಕರ್ತ ಮಾರ್ಕ್ ಟುಲ್ಲಿ ನಿಧನ!
ಭಾರತೀಯ ಪತ್ರಿಕೋದ್ಯಮದಲ್ಲಿ ಅತ್ಯಂತ ಪ್ರಭಾವಶಾಲಿ ಮತ್ತು ವಿಶ್ವಾಸಾರ್ಹ ಪತ್ರಕರ್ತರಲ್ಲಿ ಒಬ್ಬರಾದ ಸರ್ ವಿಲಿಯಂ ಮಾರ್ಕ್ ಟುಲ್ಲಿ ಅವರು ಭಾನುವಾರ ನವದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.