ದೇಶಸೋಷಿಯಲ್ ಮೀಡಿಯಾದಿಂದ ಹೊರಬರುತ್ತೇನೆಂದು ಶಾಕ್ ಕೊಟ್ಟ ಪ್ರಧಾನಿ: ಮೋದಿ ಪ್ರೊಫೈಲ್ ಫೋಟೋ ಹಾಕಿದ್ದ ಝುಕರ್ ಬರ್ಗ್!
ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿರುವ ರಾಜಕಾರಣಿಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಮುಖರು. ಅವರು ಒಂದು ಟ್ವೀಟ್, ಸ್ಟೇಟಸ್, ವಿಡಿಯೊ ಹಾಕಿದರೆ ಸಾಕು ಕೆಲವೇ ನಿಮಿಷಗಳಲ್ಲಿ ಸಾಕಷ್ಟು ವೈರಲ್ ಆಗುತ್ತದೆ.