ಜೆಕ್ ಗಣರಾಜ್ಯದ ಮಾರ್ಕೆಟಾ ವೊಂಡ್ರೊಸೊವಾ ವಿಂಬಲ್ಡನ್ ಗೆದ್ದಿದ್ದು, ಗ್ರ್ಯಾನ್ ಸ್ಲ್ಯಾಮ್ ಗೆದ್ದ ಮೊದಲ ಶ್ರೇಯಾಂಕ ರಹಿತ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.