ಬಾಲಿವುಡ್ನಾನು ಗರ್ಭಿಣಿ ಅಲ್ಲ, ಮದುವೆಯಾಗಿಲ್ಲ, ನಿಶ್ಚಿತಾರ್ಥ ಕೂಡ ಮಾಡಿಕೊಂಡಿಲ್ಲ: ದೀಪಿಕಾ ಪಡುಕೋಣೆ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟ ರಣ್ ವೀರ್ ಸಿಂಗ್ ರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಊಹಾಪೋಹಗಳನ್ನು ತಳ್ಳಿಹಾಕಿದ್ದು, ಸಧ್ಯಕ್ಕೆ ತಾವು ವಿವಾಹ ಮಾಡಿಕೊಳ್ಳುವ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.