marraige

ಅನ್ಯಾ ರಂಗಸ್ವಾಮಿ ಜೊತೆ ನಟ ಹಾಗೂ ಕಾಮಿಡಿಯನ್ ಡ್ಯಾನಿಶ್ ಸೇಠ್ ಸರಳ ವಿವಾಹ!
ಖ್ಯಾತ ನಟ ಹಾಗೂ ಕಾಮಿಡಿಯನ್ ಡ್ಯಾನಿಶ್ ಸೇಠ್ ಅವರು ಅನ್ಯಾ ರಂಗಸ್ವಾಮಿ ಜೊತೆ ಗುರುವಾರ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಡಿಕೆಶಿ ಪುತ್ರಿ ಐಶ್ವರ್ಯಾ ಶಿವಕುಮಾರ್ ಅದ್ಧೂರಿ ಅರಿಶಿಣ ಶಾಸ್ತ್ರ, ಫೋಟೋಗಳು!
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಅವರ ವಿವಾಹ ಫೆಬ್ರವರಿ 14ರಂದು ಫಿಕ್ಸ್ ಆಗಿದೆ. ಈ ನಡುವೆ ಮನೆಯಲ್ಲಿ ಮದುವೆ ಪೂರ್ವ ಕಾರ್ಯಕ್ರಮಗಳು ಆರಂಭಗೊಂಡಿದೆ.

ಸೆಕ್ಸ್ ಗೆ ಅವಕಾಶ ನೀಡದ ಪತ್ನಿ; ಖಿನ್ನತೆಯಿಂದ ಪತಿ ಆತ್ಮಹತ್ಯೆ
ಮದುವೆಯಾದರೂ ಪತ್ನಿ ಸೆಕ್ಸ್ ಗೆ ಅವಕಾಶ ನೀಡದ ಹಿನ್ನಲೆಯಲ್ಲಿ ಖಿನ್ನತೆಗೊಳಗಾದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

ಕೊರೋನಾ ವೈರಸ್ ಲಾಕ್ಡೌನ್ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಎ.ಪಿ ಅರ್ಜುನ್
ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಅಂಬಾರಿ ಖ್ಯಾತಿಯ ನಿರ್ದೇಶಕ ಎಪಿ ಅರ್ಜುನ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಪ್ರಭಾಸ್ ಜೊತೆ ಮದುವೆ ಛೇ ಛೇ, ಮೆಗಾಸ್ಟಾರ್ ಚಿರಂಜೀವಿ ಸಹೋದರನ ಪುತ್ರಿಯ ಹೇಳಿಕೆ ವೈರಲ್!
ಟಾಲಿವುಡ್ ನಟ ಪ್ರಭಾಸ್ ಮದುವೆ ಕುರಿತಂತೆ ಆಗಾಗ್ಗೆ ವದಂತಿಗಳು ಹರಡುತ್ತಲೆ ಇವೆ. ಈ ಹಿಂದೆ ಕನ್ನಡತಿ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮದುವೆಯಾಗುತ್ತದೆ ಎಂಬ ಮಾತು ಕೇಳಿ ಬಂದಿತ್ತು. ಇದೀಗ ಮೆಗಾ ಫ್ಯಾಮಿಲಿ ಜೊತೆ ಸಂಬಂಧ ಬೆಳೆಸುತ್ತಿದ್ದಾರೆ ಎಂಬ ಗಾಸಿಪ್ ಹಬ್ಬಿದೆ.

ನಿಖಿಲ್-ರೇವತಿ ಸರಳ ಮದುವೆ, ಯಾರೆಲ್ಲಾ ಗಣ್ಯರು ಆಗಮಿಸಿದ್ದರು, ಈ ಫೋಟೋಗಳನ್ನು ನೋಡಿ!
ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು ಈ ಮಧ್ಯೆ ದೇವಲೋಕವನ್ನೇ ಧರೆಗಿಳಿಸಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ನಿರಾಶೆಯಾಗಿತ್ತು. ಕೊನೆಗೆ ಮನೆಯಲ್ಲೇ ಸರಳವಾಗಿ ಮದುವೆ ಮಾಡಿ ಮುಗಿಸಿದ್ದಾರೆ.

ಬಿಗ್‍ಬಾಸ್ ಯಂಗ್ ಲವ್ ಬರ್ಡ್ಸ್ ಚಂದನ್-ನಿವೇದಿತ ಗೌಡ ಅದ್ಧೂರಿ ಮದುವೆ ಫೋಟೋಗಳು!
ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಂದು (ಬುಧವರ) ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

ಕೊರೋನಾವೈರಸ್ ಗೆ ಸಡ್ಡು: ಚೀನಿ ಯುವತಿಯ ವರಿಸಿದ ಭಾರತದ ಹುಡುಗ!
ಕೊರೋನಾವೈರಸ್ ಕಾಲಘಟ್ಟದಲ್ಲೂ ಭಾರತದ ಹುಡುಗ, ಚೀನಿ ಹುಡುಗಿಯನ್ನು ಕೈ ಹಿಡಿದ್ದಾನೆ, ಅಷ್ಟೆ ಅಲ್ಲ ಸಪ್ತ ಪದಿ ತುಳಿದು ಬಾಳಸಂಗಾತಿಯನ್ನಾಗಿ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ಯತ್ನಿಸಿದ ಯುವತಿಗೆ ಐಸಿಯುನಲ್ಲಿ ತಾಳಿ ಕಟ್ಟಿ ಪರಾರಿಯಾದ ಪ್ರಿಯತಮ!
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಆತ್ಮಹತ್ಯೆಗೆ ಯತ್ನಿಸಿದ ತನ್ನ ಪ್ರೇಯಸಿಯನ್ನು ಬಲವಂತದಿಂದಲೇ ಮದುವೆಯಾದ ಪ್ರಿಯಕರನೊಬ್ಬ ಬಳಿಕ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.

