ದೇಶತಮಿಳುನಾಡು: ಅಪಹರಣ ಆರೋಪ ತಳ್ಳಿಹಾಕಿದ ಶಾಸಕರ ಪತ್ನಿ, ಮದುವೆ ಕಾನೂನಾತ್ಮಕವಾಗಿದೆ ಎಂದ ಹೈಕೋರ್ಟ್
ತಮಿಳುನಾಡಿನ ಎಐಎಡಿಎಂಕೆ ಶಾಸಕ ಎ ಪ್ರಭು ಅವರ ಪತ್ನಿ ಸೌಂದರ್ಯ ಅವರು, ತನ್ನನ್ನು ಅಪಹರಿಸಲಾಗಿದೆ ಎಂಬ ಕುಟುಂಬದ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ನಾನು ಸಂಪೂರ್ಣ ಒಪ್ಪಿ ಮದುವೆಯಾಗಿದ್ದೇನೆ. ನನಗೆ ಯಾರೂ ಒತ್ತಡ ಹಾಕಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಗೆ ತಿಳಿಸಿದ್ದಾರೆ.