Marriage

ತಮ್ಮ ಮದುವೆ ಬಗ್ಗೆ ಕೊನೆಗೂ ಮೌನ ಮುರಿದ ವರ್ತೂರು ಸಂತೋಷ್: ಬಿಗ್ ಬಾಸ್ ಮನೆಯಲ್ಲಿ ಹೇಳಿದ್ದೇನು?
ಬಿಗ್ ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಮೊದಲ ಬಾರಿಗೆ ತಮ್ಮ ವಿವಾಹದ ಬಗ್ಗೆ ಮಾತನಾಡಿದ್ದಾರೆ. ಅವರ ವಿವಾಹದ ಬಗ್ಗೆ ಎದ್ದಿದ್ದ ಎಲ್ಲಾ ಊಹಾಪೋಹಗಳಿಗೂ ವರ್ತೂರು ಸಂತೋಷ್ ಉತ್ತರಿಸಿದ್ದಾರೆ.

ಹಾಸನ: ಬೆಳ್ಳಂಬೆಳಗ್ಗೆ ಸಿನಿಮೀಯ ರೀತಿ ಕಿಡ್ನಾಪ್; ಮದುವೆಗೆ ಒಪ್ಪದ ಶಾಲಾ ಶಿಕ್ಷಕಿ ಅಪಹರಣ!
ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ದುರುಳರು ಶಾಲಾ ಶಿಕ್ಷಕಿಯನ್ನೇ ಅಪಹರಿಸಿರುವ ಘಟನೆ ಹಾಸನ ಜಿಲ್ಲೆಯ ಬಿಟ್ಟಗೌಡನಹಳ್ಳಿಯ ಬಳಿ ಇಂದು ಬೆಳಗ್ಗೆ ನಡೆದಿದೆ.

ಮದುವೆ ಖಾಸಗಿತನದ ಹಕ್ಕನ್ನು ಕಸಿದುಕೊಳ್ಳುವುದಿಲ್ಲ: ಕರ್ನಾಟಕ ಹೈಕೋರ್ಟ್
ವಿವಾಹವು ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸುವ ಕಾರ್ಯವಿಧಾನದ ಹಕ್ಕುಗಳನ್ನು ಕಸಿದುಕೊಳ್ಳುವುದಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.

ಮಳೆ ಹುಡುಗಿಗೆ ಕೂಡಿ ಬಂದ ಕಂಕಣ ಭಾಗ್ಯ: ಪ್ರೀತಿಸಿದ ಯುವಕನ ಜೊತೆ ಹಸೆಮಣೆ ಏರಲಿದ್ದಾರೆ ಪೂಜಾ ಗಾಂಧಿ!
ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ. ತಾನು ಪ್ರೀತಿಸಿದ ಯುವಕನ ಜೊತೆಗೆ ಹಸೆಮಣೆ ಏರಲು ಮುಂದಾಗಿದ್ದಾರೆ.

ವಿದೇಶಗಳಿಗೆ ಹೋಗಿ ಮದುವೆಯಾಗುವ ಟ್ರೆಂಡ್ ಸರಿಯೇ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
1949 ರಲ್ಲಿ ಮತ್ತೊಂದು ಕಾರಣಕ್ಕಾಗಿ ನವೆಂಬರ್ 26 ಸಹ ಮುಖ್ಯವಾಗಿದೆ ಎಂದು ಪ್ರಧಾನಿ ಮನ್ ಕಿ ಬಾತ್ ನಲ್ಲಿ ಪ್ರಸ್ತಾಪಿಸಿದರು. ಈ ದಿನದಂದು ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿತು. 2015ರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮದಿನಾಚರಣೆಯನ್ನು ಆಚರಿಸುವಾಗ ನವೆಂಬರ್ 26ನ್ನು ಸಂವಿಧಾನ ದಿನವನ್ನಾಗಿ ಆಚರಿಸಬೇಕೆಂಬ ಆಲೋಚನೆ ಬಂದಿದ್ದು, ಎಲ್ಲರಿಗ

ಮೋಸಗಾರ, ಮಾದಕ ವ್ಯಸನಿ, ಮಗಳಿಗೆ ಅನ್ಯಾಯ ಮಾಡಿದ್ದಾನೆ: ವರ್ತೂರು ಸಂತೋಷ್ ವಿರುದ್ಧ ಮಾವನ ಆರೋಪ
ಬಿಗ್ ಬಾಸ್ ಮೂಲಕ ನಾಡಿಗೆ ಪರಿಚಯವಾದ ವರ್ತೂರು ಸಂತೋಷ್ ನಾನಾ ಕಾರಣಗಳಿಂದಾಗಿ ಸುದ್ದಿ ಆಗುತ್ತಿದ್ದಾರೆ. ಈ ಹಿಂದೆ ಹುಲಿ ಉಗುರು ಕಾರಣಕ್ಕಾಗಿ ಅವರು ಸಂಚಲನ ಸೃಷ್ಟಿ ಮಾಡಿದ್ದರು. ಜೈಲಿಗೂ ಹೋಗಿ ಬಂದರು.

ತಮಿಳುನಾಡು: ಪೋಷಕರ ವಿರೋಧ ನಡುವೆ ಮೂರು ದಿನದ ಹಿಂದೆ ಮದುವೆಯಾಗಿದ್ದ ನವವಿವಾಹಿತ ಜೋಡಿ ಬರ್ಬರ ಹತ್ಯೆ
ತಮಿಳುನಾಡಿನ ದಕ್ಷಿಣ ತೂತುಕುಡಿ ಜಿಲ್ಲೆಯಲ್ಲಿ ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದ ನವವಿವಾಹಿತ ದಂಪತಿ ಹತ್ಯೆಗೀಡಾಗಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಇವರಿಬ್ಬರು ಪ್ರೇಮ ವಿವಾಹವಾಗಿದ್ದರು.

ಬರ-ನಷ್ಟ, ಆರ್ಥಿಕ ಅಭದ್ರತೆ: ಈ ಗ್ರಾಮಗಳ ಯುವಕರನ್ನು ಮದುವೆಯಾಗಲು ಹುಡುಗಿಯರೇ ಒಪ್ಪುತ್ತಿಲ್ಲ!
ಹುಡುಗಿಯನ್ನು ಮದುವೆ ಮಾಡಿ ಕೊಡುವಾಗ ಮನೆಯವರು, ಹೆಣ್ಣಿನ ಹೆತ್ತವರು ಮುಖ್ಯವಾಗಿ ಹುಡುಗನ ಆರ್ಥಿಕ ಭದ್ರತೆ ಬಗ್ಗೆ ವಿಚಾರ ಮಾಡುತ್ತಾರೆ. ಆರ್ಥಿಕವಾಗಿ ಸಬಲರಾಗಿಲ್ಲದಿದ್ದರೆ ಮಗಳನ್ನು ಕೊಡಲು ತಂದೆ-ತಾಯಿ ಹಿಂದೇಟು ಹಾಕುತ್ತಾರೆ.

ಎರಡನೇ ಮದುವೆಯಾದ ಪಾಕಿಸ್ತಾನಿ ನಟಿ ಮಹಿರಾ ಖಾನ್; ಫೋಟೋಗಳು!
ಪಾಕಿಸ್ತಾನಿ ನಟಿ ಮಹಿರಾ ಖಾನ್ ಅವರು ತಮ್ಮ ಬಹುಕಾಲದ ಗೆಳೆಯ ಸಲೀಂ ಕರೀಮ್ ಅವರನ್ನು ಅಕ್ಟೋಬರ್ 1 ಭಾನುವಾರದಂದು ವಿವಾಹವಾಗಿದ್ದಾರೆ.

