Marriage

ಕೇರಳ: ವಿವಾಹವಾದ ಮರುದಿನವೇ ಗೆಳತಿಯೊಂದಿಗೆ ಮಹಿಳೆ ಪರಾರಿ; ಮಧುರೈ ನಲ್ಲಿ ಪತ್ತೆ!
ವಿವಾಹವಾದ ಮರುದಿನವೇ ಮಹಿಳೆಯೊಬ್ಬರು ತನ್ನ ಗೆಳತಿಯ ಜೊತೆ ಪರಾರಿಯಾಗಿರುವ ವಿಲಕ್ಷಣ ಘಟನೆ ಕೇರಳದಲ್ಲಿ ವರದಿಯಾಗಿದೆ.

ಆಧುನಿಕ ಭಾರತೀಯ ಮಹಿಳೆಯರು ಮದುವೆ, ಮಕ್ಕಳನ್ನು ಬಯಸುವುದಿಲ್ಲ: ಸಚಿವ ಸುಧಾಕರ್
ಆಧುನಿಕ ಭಾರತೀಯ ಮಹಿಳೆಯರು ಮದುವೆ ಹಾಗೂ ಮಕ್ಕಳನ್ನು ಬಯಸುವುದಿಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ಸಾಕುನಾಯಿಗಳ ವಿವಾಹ ಏರ್ಪಡಿಸಿ ಅತಿಥಿಗಳಿಗೆ ಚಿಕನ್ ಬಿರಿಯಾನಿ ಉಣಬಡಿಸಿದ ಕೇರಳದ ಕುಟುಂಬ!
ಕೇರಳದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಕೊರೋನಾ ಮಧ್ಯೆ ವಿವಾಹ ಇತ್ಯಾದಿ ಶುಭ ಸಮಾರಂಭಗಳನ್ನು ಮಾಡುವುದು, ಅತಿಥಿಗಳನ್ನು ಕರೆಯುವುದು ಕಷ್ಟವಾಗಿದೆ. ಈ ಮಧ್ಯೆ ಕುಟುಂಬಸ್ಥರೊಬ್ಬರು ತಮ್ಮ ಸಾಕುನಾಯಿಗೆ ಮದುವೆ ಮಾಡಿ ಸುದ್ದಿಯಾಗಿದ್ದಾರೆ.

ಜಾತಕ ಹೊಂದಾಣಿಕೆಯಾಗುತ್ತಿಲ್ಲ ಎಂಬ ನೆಪವೊಡ್ಡಿ ಮದುವೆಯಿಂದ ಹಿಂದೆ ಸರಿಯಲು ಸಾಧ್ಯವಿಲ್ಲ: ಮುಂಬೈ ಹೈಕೋರ್ಟ್
ಜ್ಯೋತಿಷ್ಯದಲ್ಲಿ ಜಾತಕ ಹೊಂದಿಕೆಯಾಗುವುದಿಲ್ಲ ಎಂದು ಹೇಳಿ ಸಂಬಂಧ ಹೊಂದಿದ್ದ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ 32 ವರ್ಷದ ಯುವಕನ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಕೇಸಿನಿಂದ ಮುಕ್ತಿ ನೀಡಲು ಮುಂಬೈ ಹೈಕೋರ್ಟ್ ನಿರಾಕರಿಸಿದೆ.

ಬಹುಕಾಲದ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಮಂಸೋರೆ
ರಾಷ್ಟ್ರ ಪ್ರಶಸ್ತಿ ವಿಜೇತ ಹಾಗೂ ಆಕ್ಟ್ 1978 ಸಿನಿಮಾ ಖ್ಯಾತಿಯ ನಿರ್ದೇಶಕ ಮಂಸೋರೆ ಅವರು ತಮ್ಮ ಬಹಕಾಲದ ಗೆಳತಿ ಅಖಿಲಾ ಅವರ ಜೊತೆ ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕೋಮು ಸೌಹಾರ್ದತೆ: ಅನಾಥೆಯನ್ನು ಮಗಳಂತೆ ಪೋಷಿಸಿ ಹಿಂದೂ ಪದ್ಧತಿಯಂತೆ ಮದುವೆ ಮಾಡಿಕೊಟ್ಟ ಮುಸ್ಲಿಂ ವ್ಯಕ್ತಿ!
ಕುಟುಂಬಸ್ಥರೆಲ್ಲರನ್ನೂ ಕಳೆದುಕೊಂಡು ಅನಾಥಳಾಗಿದ್ದ ಹಿಂದೂ ಹುಡುಗಿಯೊಬ್ಬಳನ್ನು ಮಗಳಂತೆಯೇ ಸಾಕಿದ ಮುಸ್ಲಿಂ ವ್ಯಕ್ತಿಯೊಬ್ಬರು ಇದೀಗ ಆಕೆಗೆ ಹಿಂದೂ ಸಂಪ್ರದಾಯದಂತೆಯೇ ಮದುವೆ ಮಾಡಿಸಿಕೊಟ್ಟು ಕೋಮು ಸೌಹಾರ್ದ ಮೆರೆದ ಘಟನೆ ವಿಜಯಪುರದಲ್ಲಿ ನಡೆದಿದೆ.

ಗದಗ ಜಿಲ್ಲೆಯಲ್ಲಿ 'ಸಲ್ಮಾನ್ ಖಾನ್' ಗ್ರಾಮ ಕೇಳಿದ್ದೀರಾ? ಇಲ್ಲಿ ಮದುವೆಯಾಗಲು ಕ್ಯೂನಲ್ಲಿ ನಿಂತಿದ್ದಾರೆ ಯುವಕರು!
ಜಿಲ್ಲೆಯ ರೋಣ ತಾಲ್ಲೂಕಿನ ಸಣ್ಣ ಹಳ್ಳಿಯಿದು, ಈ ಹಳ್ಳಿ ಗದಗ ಪಟ್ಟಣದಿಂದ 59 ಕಿಲೋ ಮೀಟರ್ ದೂರದಲ್ಲಿದೆ. ಸಲ್ಮಾನ್ ಖಾನ್ ಗ್ರಾಮ ಎಂಬ ಹೆಸರು ಈ ಗ್ರಾಮಕ್ಕೆ ಬಂದಿದೆ, ಅರೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೂ ಈ ಗ್ರಾಮಕ್ಕೂ ಏನು ಸಂಬಂಧ ಎಂದುಕೊಂಡಿರಾ?

ಮುಸ್ತಫಾ ರಾಜ್ -ಪ್ರಿಯಾಮಣಿ ಮದುವೆ ಅಸಿಂಧು; ನನಗಿನ್ನೂ ವಿಚ್ಛೇದನ ನೀಡಿಲ್ಲ: ಮೊದಲ ಪತ್ನಿಯಿಂದ ಕೇಸ್ ದಾಖಲು
ಉದ್ಯಮಿ ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ವಿರುದ್ಧ ಮುಸ್ತಫಾ ರಾಜ್ ಅವರ ಮೊದಲ ಪತ್ನಿ ಆಯೆಷಾ ಕ್ರಿಮಿನಲ್ ಕೇಸ್ ದಾಖಲು ಮಾಡಿದ್ದಾರೆ

ಛತ್ತೀಸ್‌ಗಢ: ಕೊರೋನಾ ನಿಯಮ ಉಲ್ಲಂಘನೆ, ಮಂಟಪದ ಮಾಲೀಕ, ವಧು-ವರನ ಪೋಷಕರಿಗೆ 9.50 ಲಕ್ಷ ರೂ. ದಂಡ!
ಕೊರೋನಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕೆ ಮದುವೆ ಮಂಟಪ ಮಾಲೀಕರು, ವಧುವಿನ ಪೋಷಕರು, ನವವರನಿಗೆ ಛತ್ತೀಸ್‌ಗಢ ಸುರ್ಗುಜಾ ಜಿಲ್ಲೆಯ ಆಡಳಿತವು ಬರೋಬ್ಬರಿ 9.50 ಲಕ್ಷ ರೂಪಾಯಿ ದಂಡ ವಿಧಿಸಿದೆ.

