Marriage

ಮದುವೆ ಮನೆಯಲ್ಲಿ ಹಾಡಿನ ಬಗ್ಗೆ ವಾದ-ವಿವಾದ: ಜಗಳ ಬಿಡಿಸಲು ಹೋದ ವರನ ತಂದೆ ಸಾವು!
ಮದುವೆ ಮನೆಯಲ್ಲಿ ವಧು ಮತ್ತು ವರನ ಕುಟುಂಬದ ಗುಂಪಿನ ನಡುವೆ ನಡೆದ ಜಗಳದಲ್ಲಿ ಮದುಮಗನ ತಂದೆ ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿವೆ.

ಮದುವೆಗೆ 3 ದಿನ ಮುನ್ನ ವರನ ಮರ್ಮಾಂಗಕ್ಕೆ ಕತ್ತರಿಸಿದರು, ಕಾರಣ ಕೇಳಿ ಶಾಕ್ ಹಾಕ್ತೀರಾ!
ಉತ್ತರಪ್ರದೇಶದ ಕೊಟ್ಟಾಲಿ ನಗರದ ಇದಗ್ ಪ್ರದೇಶದಲ್ಲಿ ಯುವಕನೋರ್ವವನ್ನು ಮರ್ಮಾಂಗವನ್ನು ಕತ್ತರಿಸುವ ಭಯಾನಕ ಘಟನೆ ನಡೆದಿದೆ.

ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿದ ಯೋಗಿ ಆದಿತ್ಯನಾಥ್ ಸರ್ಕಾರ!
ಲವ್ ಜಿಹಾದ್ ವಿರುದ್ಧದ ಕಾನೂನಿನ ಬಗ್ಗೆ ಚರ್ಚೆಗಳಾಗುತ್ತಿರುವಾಗಲೇ, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸಚಿವ ಸಂಪುಟ ಸಭೆ ವಿವಾಹಕ್ಕಾಗಿ ಧಾರ್ಮಿಕ ಮತಾಂತರವಾಗುವುದರ ವಿರುದ್ಧ ಸುಗ್ರೀವಾಜ್ಞೆ ಹೊರಡಿಸಿದೆ

ಮೇಲ್ವರ್ಗದ ಯುವತಿ ಜೊತೆಗೆ ಪುತ್ರನ ಮದುವೆ: ಪೊಲೀಸರಿಂದ ದಲಿತ ದಂಪತಿಗೆ ಥಳಿತ!
ಮೇಲ್ವರ್ಗದ ಯುವತಿ ಜೊತೆಗೆ ಮಗ ಮದುವೆಯಾಗಿದ್ದಕ್ಕೆ ದಲಿತ ದಂಪತಿ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಚಿತ್ರರಂಗಕ್ಕೆ ಗುಡ್ ಬೈ ಹೇಳಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಸನಾ ಖಾನ್
ಕೆಲ ದಿನಗಳ ಹಿಂದಷ್ಟೇ ಚಿತ್ರರಂಗಕ್ಕೆ ಗುಡ್ ಬೈ ಹೇಳಿದ್ದ ನಟಿ ಸನಾಖಾನ್ ಅವರು ಗುಜರಾತ್ ಮೂಲದ ಮುಫ್ತಿ ಅನಾಸ್ ಎಂಬುವವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮದುವೆ ವೈಯಕ್ತಿಕ ಆಯ್ಕೆ: ಸರ್ಕಾರದ ಲವ್ ಜಿಹಾದ್ ನಿಷೇಧ ಕಾಯ್ದೆ ಚಿಂತನೆಗೆ ಸಿದ್ದರಾಮಯ್ಯ ಖಂಡನೆ
ಮದುವೆ ವ್ಯಕ್ತಿಯ ವೈಯಕ್ತಿಕ ಆಯ್ಕೆಯಾಗಿದ್ದು, ಇಂತಹ ಯಾವುದೇ ಕಾನೂನುಗಳನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದ್ದೇ ಆದರೆ, ಅದು ಅಸಂವಿಧಾನಿಕವಾಗುತ್ತದೆ ಮತ್ತು ಕಾನೂನು ಪರಿಶೀಲನೆಗೊಳಗಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮದುವೆಗೆ ಮುನ್ನ ಮತಾಂತರ ಕಡ್ಡಾಯ ಎನ್ನುವವರು ಹುಟ್ಟು ಮತಾಂಧರು: ಸಂಸದ ಪ್ರತಾಪ್ ಸಿಂಹ
ಮದುವೆಗೆ ಮುನ್ನ ಮತಾಂತರ ಕಡ್ಡಾಯ ಎಂಬುವವರು ಹುಟ್ಟು ಮತಾಂಧರಾಗಿದ್ದು, ಇಂಥ ಒತ್ತಡ ಹೇರುವವರ ವಿರುದ್ಧ ಕಠಿಣ ಕಾನೂನು ಜಾರಿಗೆ ತರುವುದು ಅತ್ಯಗತ್ಯ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಉದ್ಯಮಿ ಗೌತಮ್ ಕಿಚ್ಲು ಜೊತೆ ನೆರವೇರಿದ 'ಮಗಧೀರ' ಬೆಡಗಿ ಕಾಜಲ್ ಅಗರ್ವಾಲ್ ವಿವಾಹ
ಉದ್ಯಮಿ ಗೌತಮ್ ಕಿಚ್ಲು ಜೊತೆ ನಟಿ ಕಾಜಲ್ ಅಗರ್ವಾಲ್ ವಿವಾಹ ಮುಂಬೈಯಲ್ಲಿ ನೆರವೇರಿತು.

ಮದುವೆಗಾಗಿ ಮತಾಂತರ ಸ್ವೀಕಾರಾರ್ಹವಲ್ಲ: ಅಲ್ಲಾಹಾಬಾದ್ ಹೈಕೋರ್ಟ್
ಕೇವಲ ಮದುವೆಗಾಗಿ ಮತಾಂತರ ಸ್ವೀಕಾರಾರ್ಹವಲ್ಲ ಎಂದು ಅಲ್ಲಾಹಾಬಾದ್ ಹೈಕೋರ್ಟ್ ಮಹತ್ವದ ಅಭಿಪ್ರಾಯ ಪ್ರಕಟಿಸಿದೆ.

