Marriage

ದಾವಣೆಗೆರೆ: ಎರಡನೇ ಮದುವೆ ರಹಸ್ಯ ಮುಚ್ಚಿಡಲು 3 ವರ್ಷದ ಮಗು ಹತ್ಯೆಗೈದ ಪಾಪಿ ತಂದೆ!
ತನ್ನ ಎರಡನೇ ಮದುವೆಯ ರಹಸ್ಯ ಮುಚ್ಚಿಡುವ ಸಲುವಾಗಿ ತಂದೆಯೊಬ್ಬ ಹೆತ್ತ ಮಗಳನ್ನೇ ಕೊಂದು ಹೂತುಹಾಕಿದ ಅಮಾನವೀಯ ಘಟನೆ ದಾವಣೆಗೆರೆಯ ಜಗಳೂರು ತಾಲೂಕಿನ ಗುತ್ತಿದುರ್ಗ ಗ್ರಾಮದಲ್ಲಿ ನಡೆದಿದೆ.

ಅಕ್ಟೋಬರ್ 30ಕ್ಕೆ ಉದ್ಯಮಿ ಗೌತಮ್ ಜೊತೆಗೆ ನಟಿ ಕಾಜಲ್ ಅಗರ್ವಾಲ್ ವಿವಾಹ!
ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಅವರು ಇನ್ನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಈ ಕುರಿತು ಸ್ವತಃ ಕಾಜಲ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸುತ್ತಿದ್ದ ವಿವಾಹಿತನ ಬಂಧನ
ಡೇಟಿಂಗ್ ಆ್ಯಪ್ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸುತ್ತಿದ್ದ ವಿವಾಹಿತನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರೇಯಸಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಟ ರಾಣಾ ದಗ್ಬುಬಾಟಿ: ವಿವಾಹದ ಚಿತ್ರಗಳು
ಜನಪ್ರಿಯ ಚಲನಚಿತ್ರ ನಟ ರಾಣಾ ದಗ್ಗುಬಾಟಿ ತಮ್ಮ ಪ್ರೇಯಸಿ ಮಿಹೀಕಾ ಬಜಾಜ್ ಅವರನ್ನು ಭಾನುವಾರ ವಿವಾಹವಾಗಿದ್ದಾರೆ.

ಕಾಸರಗೋಡು: ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 43 ಮಂದಿಗೆ ಕೊರೋನಾ ಪಾಸಿಟಿವ್!
ವಿವಾಹ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಬರೋಬ್ಬರಿ 43 ಮಂದಿಗೆ ಕೊರೋನಾ ಪಾಸಿಟಿವ್ ಬಂದಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ಬೆಳಕಿಗೆ ಬಂದಿದೆ.

ಬಿಹಾರ: ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದ 300 ಮಂದಿ ಪೈಕಿ 80 ಮಂದಿಗೆ ಕೊರೋನಾ, ಮದುಮಗ ಸಾವು!
ಕೊರೋನಾ ವೈರಸ್ ಕುರಿತಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದರು, ಹಲವೆಡೆ ಜನರು ಆತಂಕವಿಲ್ಲದೆ ವರ್ತಿಸುತ್ತಿದ್ದಾರೆ. ಬಿಹಾರದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ 300 ಮಂದಿ ಪೈಕಿ ಇದೀಗ 80 ಮಂದಿಯಲ್ಲಿ ಕೊರೋನಾ ದೃಢಪಟ್ಟಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರು: ಹಸಮಣೆ ಏರಬೇಕಿದ್ದ ಯುವತಿಗೆ ಕೊರೊನಾ-ಮದುವೆ ಮುಂದೂಡಿಕೆ
ಭಾನುವಾರ ಹಸಮಣೆ ಏರಬೇಕಿದ್ದ ವಧುವಿಗೆ ಕೊರೊನಾ ಸೋಂಕು ದೃಢವಾಗಿದ್ದರಿಂದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಂದೆಯ ಇಚ್ಛೆ ಈಡೇರಿಸಲು ಬೊಂಬೆಯನ್ನೇ ಮದುವೆಯಾದ ಪುತ್ರ!
ತಂದೆಯ ಇಚ್ಛೆಯನ್ನು ಈಡೇರಿಸುವುದಕ್ಕಾಗಿ ವ್ಯಕ್ತಿಯೋರ್ವ ಬೊಂಬೆಯ ಜೊತೆ ವಿವಾಹವಾಗಿರುವ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಡೆದಿದೆ.

ಕೊರೋನಾ ಎಫೆಕ್ಟ್: ಫೇಸ್ ಬುಕ್ ಲೈವ್ ನಲ್ಲಿ ವಧುವರರ ವಿವಾಹ, ವೈರಸ್ ತಡೆಗೆ ಸಾಮಾಜಿಕ ಬದ್ಧತೆ ಮೆರೆದ ಜೋಡಿಗಳು!
ಕೊರೋನಾ ಹಿನ್ನೆಲೆಯಲ್ಲಿ ಮದುವೆ ಸಮಾರಂಭಗಳಲ್ಲಿ ಭಾಗವಹಿಸುವ ಆಹ್ವಾನಿತರ ಸಂಖ್ಯೆಯ ಮೇಲೆ ಸರ್ಕಾರ ನಿರ್ಬಂಧ ಹೇರಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸೋಮವಾರ ನಡೆಯಲವಿರುವ ವಿವಾಹವೊಂದು ಫೇಸ್'ಬುಕ್ ನಲ್ಲಿ ನೇರ ಪ್ರಸಾರವಾಗಲಿದೆ.

