Marriage

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಯೂರಿ, ಲೀಲಾಗೆ ಜೊತೆಯಾದ ಅರುಣ್!
ಸಿನಿಮಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಯೂರಿ, ಲೀಲಾಗೆ ಜೊತೆಯಾದ ಅರುಣ್!

ಅಶ್ವಿನಿ ನಕ್ಷತ್ರ ಧಾರಾವಾಹಿ ಮೂಲಕ ಜನಮನ ಗೆದ್ದು, ಕೃಷ್ಣ ಲೀಲಾ ಸಿನಿಮಾ ಮೂಲಕ ಸ್ಯಾಂಡಲ್'ವುಡ್'ನಲ್ಲಿ ಸದ್ದು ಮಾಡಿದ್ದ ನಟಿ ಮಯೂರಿಯವರು  ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಸದ್ದಿಲ್ಲದೇ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಟಿ ಮಯೂರಿ
ಸಿನಿಮಾ ಸುದ್ದಿ

ಸದ್ದಿಲ್ಲದೇ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಟಿ ಮಯೂರಿ

ಅಶ್ವಿನಿ ನಕ್ಷತ್ರ ಧಾರಾವಾಹಿ ಮೂಲಕ ಜನಮನ ಗೆದ್ದು, ಕೃಷ್ಣ ಲೀಲಾ ಸಿನಿಮಾ ಮೂಲಕ ಸ್ಯಾಂಡಲ್'ವುಡ್'ನಲ್ಲಿ ಸದ್ದು ಮಾಡಿದ್ದ ನಟಿ ಮಯೂರಿಯವರು ಶುಕ್ರವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಪರಿಷತ್ ಸದಸ್ಯ ಶರವಣ ಪುತ್ರಿಯ ಸರಳ ವಿವಾಹದ ಫೋಟೋಗಳು!
ಕರ್ನಾಟಕ

ಪರಿಷತ್ ಸದಸ್ಯ ಶರವಣ ಪುತ್ರಿಯ ಸರಳ ವಿವಾಹದ ಫೋಟೋಗಳು!

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಏ.17ಕ್ಕೆ ನಿಗದಿಯಾಗಿದ್ದ ಮದುವೆಯನ್ನು ಮುಂದೂಡಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಶರವಣ ಅವರು ಇದೀಗ ಸರಳವಾಗಿ ತಮ್ಮ ಪುತ್ರಿಯ ವಿವಾಹವನ್ನು ನೆರವೇರಿಸಿದ್ದಾರೆ. 

ಡಿ ವೈಎಫ್ ಐ ಅಧ್ಯಕ್ಷ ರಿಯಾಜ್ ಜೊತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪುತ್ರಿ ವಿವಾಹ
ದೇಶ

ಡಿ ವೈಎಫ್ ಐ ಅಧ್ಯಕ್ಷ ರಿಯಾಜ್ ಜೊತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪುತ್ರಿ ವಿವಾಹ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಹಿರಿಯ ಪುತ್ರಿ ವೀಣಾ ಥಯಿಕ್ಕಂಡಿಯಿಲ್‌ ಅವರ ವಿವಾಹ  ಡೆಮಾಕ್ರೆಟಿಕ್‌ ಯೂತ್‌ ಫೆಡರೇ­ಷನ್‌ ಆಫ್‌ ಇಂಡಿಯಾ (ಡಿವೈಎಫ್‌ಐ) ರಾಷ್ಟ್ರೀಯ ಅಧ್ಯಕ್ಷ ಮುಹಮ್ಮದ್‌ ರಿಯಾಸ್‌ ಅವರೊಂದಿಗೆ ನೆರವೇರಲಿದೆ.

ಬೆಂಗಳೂರು: ವಿವಾಹವಾಗುವುದಾಗಿ ನಂಬಿಸಿ ಮಹಿಳೆಯಿಂದ 5.6 ಲಕ್ಷ ದೋಚಿದ ಭೂಪ!
ರಾಜ್ಯ

ಬೆಂಗಳೂರು: ವಿವಾಹವಾಗುವುದಾಗಿ ನಂಬಿಸಿ ಮಹಿಳೆಯಿಂದ 5.6 ಲಕ್ಷ ದೋಚಿದ ಭೂಪ!

ಮ್ಯಾಟ್ರಿಮೋನಿ ವೆಬ್ ಸೈಟ್ ವೊಂದರಲ್ಲಿ ಪರಿಚಯವಾದ ಮಹಿಳೆಯೊಬ್ಬರನ್ನು ವಿವಾಹವಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬ 5.6 ಲಕ್ಷ ರೂಗಳ ವಂಚಿಸಿರುವ ಘಟನೆ ಬೆಂಗಳೂರಿನ  ಜಯನಗರದಲ್ಲಿ ನಡೆದಿದೆ.

ಲಾಕ್ ಡೌನ್: 56 ದಿನಗಳ ನಂತರ ಬಂಗಾಳದಿಂದ ಹಿಮಾಚಲ ಪ್ರದೇಶಕ್ಕೆ ಮರಳಿದ ಮದುವೆ ದಿಬ್ಬಣ!
ದೇಶ

ಲಾಕ್ ಡೌನ್: 56 ದಿನಗಳ ನಂತರ ಬಂಗಾಳದಿಂದ ಹಿಮಾಚಲ ಪ್ರದೇಶಕ್ಕೆ ಮರಳಿದ ಮದುವೆ ದಿಬ್ಬಣ!

ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ 56 ದಿನಗಳ ಕಾಲ ಪಶ್ಚಿಮ ಬಂಗಾಳದಲ್ಲಿ ಸಿಲುಕಿದ್ದ ಮದುವೆಯ ದಿಬ್ಬಣವೊಂದು ಇದೀಗ ಹಿಮಾಚಲ ಪ್ರದೇಶಕ್ಕೆ ಮರಳಿದೆ.

ಮದುವೆಯಾಗಲು ಒಡಿಶಾದಿಂದ ಪಶ್ಚಿಮ ಬಂಗಾಳಕ್ಕೆ ಹೋಗಿ ಹುಡುಗಿ ಜೊತೆ ಕೊರೋನಾ ತಗಲಿಸಿಕೊಂಡು ಬಂದ ಯುವಕ!
ದೇಶ

ಮದುವೆಯಾಗಲು ಒಡಿಶಾದಿಂದ ಪಶ್ಚಿಮ ಬಂಗಾಳಕ್ಕೆ ಹೋಗಿ ಹುಡುಗಿ ಜೊತೆ ಕೊರೋನಾ ತಗಲಿಸಿಕೊಂಡು ಬಂದ ಯುವಕ!

ಕೊರೋನಾ ವೈರಸ್ ಸೋಂಕಿನ ಭೀತಿಯ ನಡುವೆ ಮದುವೆಯಾದ ಇಬ್ಬರು ಜೋಡಿಗಳ ಕಥೆಯಿದು. ಕೊರೋನಾ ಸೋಂಕು ವ್ಯಾಪಿಸಿ ಹಾಟ್ ಸ್ಪಾಟ್ ಎನಿಸಿದ್ದ ನೆರೆಯ ಪಶ್ಚಿಮ ಬಂಗಾಳದ ಪೂರ್ವ ಮೇದಿನೀಪುರ ಜಿಲ್ಲೆಯ ಹುಡುಗಿಯನ್ನು ಒಡಿಶಾದ ಭುವನೇಶ್ವರದ ಹುಡುಗ ಕಳೆದ ಕೆಲ ತಿಂಗಳುಗಳಿಂದ ಪ್ರೀತಿಸುತ್ತಿದ್ದ.

ಮದುವೆ, ವಿಶೇಷ ಕಾರ್ಯಕ್ರಮಕ್ಕೆ 50 ಜನ ಮೀರುವಂತಿಲ್ಲ: ಆರೋಗ್ಯ ಇಲಾಖೆಯ ಮಾರ್ಗಸೂಚಿ ಪ್ರಕಟ
ರಾಜ್ಯ

ಮದುವೆ, ವಿಶೇಷ ಕಾರ್ಯಕ್ರಮಕ್ಕೆ 50 ಜನ ಮೀರುವಂತಿಲ್ಲ: ಆರೋಗ್ಯ ಇಲಾಖೆಯ ಮಾರ್ಗಸೂಚಿ ಪ್ರಕಟ

ಮದುವೆ ಹಾಗೂ ವಿಶೇಷ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಅಗತ್ಯ ಅನುಮತಿ ಪಡೆಯಬೇಕು. ಸ್ಥಳೀಯ ಸಂಸ್ಥೆ ಸಂಸ್ಥೆಗಳಿಂದ ಅನುಮತಿ ಪಡೆಯಬೇಕು, ಮದುವೆಗೆ ಕನಿಷ್ಠ 50 ಜನರಿಗೆ ಮಾತ್ರ ಅವಕಾಶ ನೀಡಿ ಅನುಮತಿ ನೀಡಲಾಗಿದೆ.

ದಿನಸಿ ಸಾಮಾಗ್ರಿ ತರಲು ಕಳುಹಿಸಿದ್ರೆ, ಹೆಂಡತಿ ಕರೆತಂದ ಭೂಪ: ತಾಯಿಗೆ ಆಘಾತ!
ದೇಶ

ದಿನಸಿ ಸಾಮಾಗ್ರಿ ತರಲು ಕಳುಹಿಸಿದ್ರೆ, ಹೆಂಡತಿ ಕರೆತಂದ ಭೂಪ: ತಾಯಿಗೆ ಆಘಾತ!

ದಿನಸಿ ಸಾಮಾಗ್ರಿ ತರುವಂತೆ ಅಂಗಡಿಗೆ ಕಳುಹಿಸಿದರೆ, ಹೆಂಡತಿ ಕರೆತಂದು ನಿಲ್ಲಿಸಿದ ಪುತ್ರನನ್ನು ಕಂಡು ತಾಯಿಯೊಬ್ಬರೂ ಆಘಾತಕ್ಕೊಳಗಾದ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದಿದೆ.