Marriage

20 ಸಾವಿರಕ್ಕೆ ಬಿಹಾರ ಯುವತಿಯರು ವಿವಾಹಕ್ಕೆ ಲಭ್ಯ: ಉತ್ತರಾಖಂಡ ಸಚಿವೆಯ ಪತಿ ಹೇಳಿಕೆ
20,000 ರಿಂದ 25,000 ರೂ.ಗಳಿಗೆ ಬಿಹಾರದ ಹುಡುಗಿಯರನ್ನು ಮದುವೆಗೆ “ವ್ಯವಸ್ಥೆ” ಮಾಡಬಹುದು ಎಂದು ಸಾಹು ಜನರಿಗೆ ಹೇಳಿದ್ದಾರೆ. ಈ ಹೇಳಿಕೆಯ ವೀಡಿಯೊ ವೈರಲ್ ಆಗಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ.

ನಯನಿಕಾ ಜೊತೆ ಸಪ್ತಪದಿ ತುಳಿಯಲು ಅಲ್ಲು ಸಿರಿಶ್ ಸಜ್ಜು; ಸೋದರ ಅಲ್ಲು ಅರ್ಜುನ್ ಮದುವೆ ದಿನದಂದೇ ವಿವಾಹ!
ಸಿರೀಶ್ ಮತ್ತು ನಯನಿಕಾ 2023ರಲ್ಲಿ ಡೇಟಿಂಗ್ ಪ್ರಾರಂಭಿಸಿದರು ಮತ್ತು ಅಕ್ಟೋಬರ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.

ಹಿನ್ನೋಟ 2025: ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾರೆಯರು
2025ರಲ್ಲಿ ಕಿರಿತೆರೆ ಹಾಗೂ ಹಿರಿತೆರೆಯ ಅನೇಕ ತಾರೆಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲ ಸೆಲೆಬ್ರಿಟಿಗಳು ಅತ್ಯಂತ ಸರಳವಾಗಿ ಮದುವೆಯಾದರೆ, ಮತ್ತೆ ಕೆಲವರು ಅದ್ದೂರಿಯಾಗಿ ಸಪ್ತಪದಿ ತುಳಿದಿದ್ದಾರೆ.

ಚಿಕ್ಕಮಗಳೂರು: ಬೇರೆ ಯುವತಿ ಜೊತೆ ವಿವಾಹ; ಕಲ್ಯಾಣ ಮಂಟಪಕ್ಕೆ ನುಗ್ಗಿ ಯುವಕನಿಗೆ ಶಾಕ್ ಕೊಟ್ಟ ಲವರ್!
ನೇರವಾಗಿ ಮದುವೆ ಮಂಟಪಕ್ಕೆ ಬಂದ ಹಾಸನ ಜಿಲ್ಲೆ ಬೇಲೂರು ಮೂಲದ ಯುವತಿ ನೀನು ಮೋಸ ಮಾಡಿದ್ದೀಯಾ, ಈಗ ನನ್ನನ್ನು ಮದುವೆಯಾಗುತ್ತೀಯಾ ಇಲ್ಲವಾ ಎಂದು ರಂಪಾಟ ಮಾಡಿದ್ದಾಳೆ.

Smriti Mandanna: 'ಕ್ರಿಕೆಟ್ ಗಿಂತ ಮಿಗಿಲಾಗಿ ಯಾವುದನ್ನೂ ಪ್ರೀತಿಸುವುದಿಲ್ಲ'; ಮದುವೆ ರದ್ದು ನಂತರ ಮೊದಲ ಬಾರಿ ಸ್ಮೃತಿ ಮಂಧಾನ ಮುಕ್ತಮಾತು
ಅವರು ವೈಯಕ್ತಿಕ ಜೀವನದಲ್ಲಿ ಬಹುದೊಡ್ಡ ಕಷ್ಟ- ಸವಾಲುಗಳನ್ನು ಎದುರಿಸಿದಾಗಲೂ, ಆತ್ಮವಿಶ್ವಾಸವನ್ನು ಮರಳಿ ಪಡೆಯಲು ತಮ್ಮ ಕ್ರಿಕೆಟ್ ವೃತ್ತಿ ಮತ್ತು ಕೆಲಸದ ಮೇಲಿನ ಬದ್ಧತೆ, ನಿಷ್ಠೆಯನ್ನು ಅವಲಂಬಿಸಿರುವುದಾಗಿ ಹೇಳಿದ್ದಾರೆ.

ಇಶಾ ಯೋಗ ಕೇಂದ್ರದಲ್ಲಿ ರಾಜ್ ನಿಡಿಮೋರು ಜೊತೆ ನಟಿ ಸಮಂತಾ ರುತ್ ಪ್ರಭು ಎರಡನೇ ಮದುವೆ!
ವಿವಾಹಕ್ಕಾಗಿ ಭಾನುವಾರ ಸಂಜೆಯೇ ಅವರು ಕೊಯಮತ್ತೂರಿಗೆ ಆಗಮಿಸಿದರು ಎನ್ನಲಾಗಿದೆ.

ಐಶ್ವರ್ಯಾ ರೈ ಗಂಡನಿಂದ ದೂರವಾದರೆ ಮತಾಂತರ ಮಾಡಿ ಮದುವೆ ಆಗುತ್ತೇನೆ: ಪಾಕಿಸ್ತಾನದ ಧಾರ್ಮಿಕ ಗುರು ಹೇಳಿಕೆ ವೈರಲ್!
ನಾನು ಐಶ್ವರ್ಯಾ ರೈ ಅವರನ್ನು ಮತಾಂತರ ಮಾಡಿ ಅವರ ಹೆಸರನ್ನು ಆಯೇಷಾ ರೈ ಎಂದು ಬದಲಾಯಿಸಿಕೊಂಡು ಮದುವೆ ಆಗುತ್ತೇನೆ ಎಂದಿದ್ದಾರೆ.

ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆಂದರೆ ಮದುವೆ ಮುರಿದು ಬಿದ್ದಿದೆ ಎಂದರ್ಥವಲ್ಲ: ಸುಪ್ರೀಂ ಕೋರ್ಟ್
'ಕ್ರೌರ್ಯ'ದ ಆಧಾರದ ಮೇಲೆ ವಿಚ್ಛೇದನಕ್ಕೆ ತನ್ನ ಪತಿಯ ಅರ್ಜಿಯನ್ನು ಅನುಮತಿಸಿದ ಉತ್ತರಾಖಂಡ ಹೈಕೋರ್ಟ್‌ನ ಆದೇಶದ ವಿರುದ್ಧ ಮಹಿಳೆಯೊಬ್ಬರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಸದ್ದಿಲ್ಲದೆ ಜಿಮ್ ಟ್ರೇನರ್ ಅರುಣ್ ಜೊತೆ ಹಸೆಮಣೆ ಏರಿದ ನಟಿ ರಜನಿ
ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ರಜಿನಿ ಅವರು, ಜಿಮ್ ಟ್ರೇನರ್ ಅರುಣ್ ಅವರೊಂದಿಗೆ ಸಾಕಷ್ಟು ರೀಲ್ಸ್ ಗಳನ್ನು ಮಾಡುತ್ತಿದ್ದರು.

