Marriage

ಮದುವೆ ಆದ ಮೇಲೆ ನಟಿ ಹರಿಪ್ರಿಯಾಗೆ ಏನಾಯ್ತು ಗೊತ್ತಲ್ವಾ: ಭಾವನಾ ಬೇಸರ
ಐವಿಎಫ್ ತಂತ್ರಜ್ಞಾನದ ಮೂಲಕ ಮದುವೆ ಆಗದೆನೇ ನಟಿ ಭಾವನಾ ರಾಮಣ್ಣ ಮಗು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ ಮದುವೆ ಮೇಲೆ ಚಿತ್ರರಂಗದವರಿಗೆ ಎದುರಾಗುವ ಸಮಸ್ಯೆ ಬಗ್ಗೆಯೂ ಭಾವನಾ ರಾಮಣ್ಣ ಮಾತನಾಡಿದ್ದಾರೆ.

ಐಶ್ವರ್ಯಾ ರೈ ಜೊತೆಗಿನ ಸಂಬಂಧದಲ್ಲಿ ಬಿರುಕು: ಡಿವೋರ್ಸ್ ವದಂತಿ ಬಗ್ಗೆ ಮೌನ ಮುರಿದ ಅಭಿಷೇಕ್ ಬಚ್ಚನ್!
ಬಾಲಿವುಡ್‌ನ ಸ್ಟಾರ್ ಜೋಡಿ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಬಚ್ಚನ್ ಅವರ ಬಗ್ಗೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವದಂತಿಗಳು ಕೇಳಿಬಂದಿವೆ.

ಜೋಡಿ ಕಟ್ಟುವ ಸಾಧು-ಸಂತರು: ಸರ್ವಧರ್ಮ ಭಾವೈಕ್ಯ ಕೇಂದ್ರ ಇಂಚಗೇರಿ ಮಠ
1915 ರಲ್ಲಿ ಜನಿಸಿದ ಮಾಧವಾನಂದರು ಚಿಕ್ಕ ವಯಸ್ಸಿನಲ್ಲಿಯೇ ದೀಕ್ಷೆ ಪಡೆದರು. ತಮ್ಮ ಕ್ರಾಂತಿಕಾರಿ ವಿಚಾರಗಳೊಂದಿಗೆ, ಮಠವನ್ನು ಸಮಾಜದ ಎಲ್ಲಾ ವರ್ಗಗಳಲ್ಲಿ ಜನಪ್ರಿಯಗೊಳಿಸಿ, ಸಾಮಾಜಿಕ ಸುಧಾರಣೆಗಳನ್ನು ತಂದರು.

ಸಂಸದೆ ಪ್ರಿಯಾ ಜೊತೆ ನವೆಂಬರ್ 8ರಂದು ಹಸೆಮಣೆ ಏರಲು ಕ್ರಿಕೆಟಿಗ ರಿಂಕು ಸಿಂಗ್ ಸಜ್ಜು!
ವರದಿಗಳ ಪ್ರಕಾರ, ಅನೇಕ ದೊಡ್ಡ ರಾಜಕಾರಣಿಗಳು, ಚಲನಚಿತ್ರ ತಾರೆಯರು ಮತ್ತು ಕೈಗಾರಿಕೋದ್ಯಮಿಗಳು ಈ ವಿವಾಹದಲ್ಲಿ ಭಾಗವಹಿಸಲಿದ್ದಾರೆ.

ಥಾಣೆ: 72 ವರ್ಷದ ವೃದ್ಧೆಗೆ ಮದುವೆಯಾಗುವುದಾಗಿ ನಂಬಿಸಿ 57 ಲಕ್ಷ ರೂ ಪಡೆದು ವಂಚನೆ!
ಆ ವ್ಯಕ್ತಿ ಮಹಿಳೆಯ ವಿಶ್ವಾಸ ಗಳಿಸಿದ ನಂತರ, ಪುಣೆಯಲ್ಲಿ ಮದುವೆ ಮತ್ತು ಶಾಂತಿಯುತ ಜೀವನ ನಡೆಸುವ ಭರವಸೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನಿಷ್ಟದಂತೆ ಆಗಲಿ: ತಾಳಿ ಕಟ್ಟೋ ವೇಳೆ ಮದುವೆ ಮುರಿದುಕೊಂಡಿದ್ದ ವಧುವಿಗೆ ಪ್ರಿಯಕರನ ಜೊತೆ ಮದುವೆ ಮಾಡಿಸಿದ ಪೋಷಕರು!
ಮೂರು ತಿಂಗಳ ಹಿಂದೆ ನಿಶ್ಚಯವಾಗಿ ಇಂದು ನಡೆಯಬೇಕಿದ್ದ ಮದುವೆಯನ್ನು ತಾಳಿ ಕಟ್ಟುವ ವೇಳೆ ಮದುವೆ ಮುರಿದುಕೊಂಡಿದ್ದ ವಧುವಿಗೆ ಆಕೆಯ ಪ್ರಿಯಕರನ ಜೊತೆಯೇ ಮಾಡುವೆ ಮಾಡಿಸಲಾಗಿದೆ.

ಶೀಘ್ರದಲ್ಲೇ 'ಕಬಾಲಿ' ನಟಿ ಸಾಯಿ ಧನ್ಸಿಕಾ ಜೊತೆ 47 ವರ್ಷದ ನಟ ವಿಶಾಲ್ ಮದುವೆ!
ತಮಿಳು ನಟ ವಿಶಾಲ್ ಕೃಷ್ಣ ರೆಡ್ಡಿ ಇತ್ತೀಚೆಗೆ ವಿಲ್ಲುಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೂರ್ಛೆ ಹೋಗಿ ಬಿದ್ದ ನಂತರ ಅವರು ಸುದ್ದಿಯಲ್ಲಿದ್ದರು.

ಎಲ್ಲರನ್ನೂ ಸಮಾನವಾಗಿ ನಡೆಸಿಕೊಂಡರೆ ಮುಸ್ಲಿಂ ವ್ಯಕ್ತಿ ಬಹುಪತ್ನಿಯರನ್ನು ಹೊಂದಬಹುದು: ನ್ಯಾಯಾಲಯ
ಅಲಹಾಬಾದ್ ಹೈಕೋರ್ಟ್ ತನ್ನ 18 ಪುಟಗಳ ತೀರ್ಪಿನಲ್ಲಿ, ಫರ್ಕಾನ್ ಅವರ ಇಬ್ಬರೂ ಪತ್ನಿಯರು ಮುಸ್ಲಿಮರಾಗಿರುವುದರಿಂದ ಅವರ ಎರಡನೇ ವಿವಾಹವು ಮಾನ್ಯವಾಗಿದೆ ಎಂದು ಹೇಳಿದೆ.

ಅನುಮತಿ ಪಡೆದೇ ಪಾಕ್ ಮಹಿಳೆಯೊಂದಿಗೆ ವಿವಾಹವಾಗಿದ್ದೆ, ನ್ಯಾಯ ಸಿಗುವ ವಿಶ್ವಾಸವಿದೆ: CRPF ಯೋಧ ಮುನೀರ್ ಅಹ್ಮದ್
ವಜಾ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಲು ನಿರ್ಧರಿಸಿದ್ದು, ನನಗೆ ನ್ಯಾಯ ಸಿಗುವ ವಿಶ್ವಾಸವಿದೆ.

