Marriage

ಬಾಯ್‌ಫ್ರೆಂಡ್ ಹರ್ಷವರ್ಧನ್ ಜೊತೆ ಸದ್ದಿಲ್ಲದೆ ಸಪ್ತಪದಿ ತುಳಿದ 'ಗಾಳಿಪಟ 2' ಖ್ಯಾತಿಯ ವೈಭವಿ ಶಾಂಡಿಲ್ಯ!
ಹರ್ಷವರ್ಧನ್ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಮದುವೆಯ ವಿಡಿಯೋ ತುಣುಕುಗಳನ್ನು ಪೋಸ್ಟ್ ಮಾಡಿದ್ದಾರೆ.

ಡಾಲಿ ಧನಂಜಯ್-ಧನ್ಯತಾ ಮದುವೆ photos

Daali-Dhanyatha: ವೈದ್ಯೆ ಧನ್ಯತಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಡಾಲಿ ಧನಂಜಯ್
ಡಾಲಿ ಧನಂಜಯ್ ಅವರು ಚಿತ್ರದುರ್ಗದ ವೈದ್ಯೆ ಧನ್ಯತಾಗೆ ಇಂದು ಬೆಳಗ್ಗೆ ಮೀನ ಲಗ್ನದಲ್ಲಿ ಮಾಂಗಲ್ಯ ಧಾರಣೆ ಮಾಡಿ ಸಪ್ತಪದಿ ತುಳಿದಿದ್ದಾರೆ.

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಸಿಐಎಸ್ಎಫ್ ಮಹಿಳಾ ಪೇದೆಗೆ 18 ಲಕ್ಷ ರೂ ವಂಚನೆ
ಪೊಲೀಸರ ಪ್ರಕಾರ, ಮಹಿಳೆ ಮದುವೆಯಾಗಲು ಸಂಗಾತಿಗಾಗಿ ಹುಡುಕುತ್ತಿರುವಾಗ ಕನ್ನಡ ಮ್ಯಾಟ್ರಿಮೋನಿ ಸೈಟ್ ಮೂಲಕ ಆರೋಪಿ ಅಶೋಕ್ ಮಾಸ್ತಿ ಎಂಬಾತನೊಂದಿಗೆ ಸಂಪರ್ಕಕ್ಕೆ ಬಂದಿದ್ದಾರೆ.

ಕುಡಿತದ ಚಟಕ್ಕೆ ಬೇಸತ್ತು ಗಂಡಂದಿರ ತೊರೆದ ಗೃಹಿಣಿಯರು: ಪರಸ್ಪರ ವಿವಾಹ..!
ಕವಿತಾ ಮತ್ತು ಗುಂಜಾ ಅಲಿಯಾಸ್ ಬಬ್ಲು ಡಿಯೋರಿಯಾದ ಚೋಟಿ ಕಾಶಿ ಎಂದೂ ಕರೆಯಲ್ಪಡುವ ಶಿವ ದೇವಾಲಯದಲ್ಲಿ ಸಂಪ್ರದಾಯದಂತೆ ವಿವಾಹವಾಗಿದ್ದಾರೆ.

SP ಸಂಸದೆ ಜೊತೆಗೆ ಕ್ರಿಕೆಟಿಗ ರಿಂಕು ಸಿಂಗ್ ಮದುವೆ ದಿನಾಂಕ ಫಿಕ್ಸ್? ಲಖನೌನಲ್ಲಿ ನಿಶ್ಚಿತಾರ್ಥ!
ಫೆಬ್ರವರಿ 16ರಂದು ಆಲಿಗಢದ ರಿಂಕು ಸಿಂಗ್ ಅವರ ಕುಟುಂಬದವರೊಂದಿಗೆ ಮದುವೆ ಮಾತುಕತೆ ನಡೆಯಲಿದೆ ಎಂದು ಎಂದು ಪ್ರಿಯಾ ಸರೋಜ್ ಅವರ ತಂದೆ ತುಪಾನಿ ಸರೋಜ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

50 ಸಾವಿರ ರೂ ಸಾಲ ತೀರಿಸದ್ದಕ್ಕೆ ಅಪ್ರಾಪ್ತೆಯೊಂದಿಗೆ ಬಲವಂತದ ಮದುವೆ: ಪ್ರಕರಣ ದಾಖಲು, ಇಬ್ಬರ ಬಂಧನ
ಘಟನೆಯ ಬಗ್ಗೆ ಸಂತ್ರಸ್ತ ಬಾಲಕಿ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ವಿಶಾಲ್ ಪುಂಡಲೀಕ ಡವಳಿ (22) , ಯುವಕನ ತಾಯಿ ರೇಖಾ ಪುಂಡಲೀಕ ಡವಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನೀರಜ್ ಚೋಪ್ರಾ ವೆಡ್ಸ್ ಹಿಮಾನಿ ಮೋರ್-ಮದುವೆ Photos

ಫೇಸ್‌ಬುಕ್ ಗೆಳತಿಯನ್ನು ಮದುವೆಯಾಗಲು 'ಪಾಕ್'ಗೆ ಅಕ್ರಮವಾಗಿ ನುಸುಳಿದ ಭಾರತದ ವ್ಯಕ್ತಿ, ಜೈಲು ಪಾಲು!
ಸಾಮಾಜಿಕ ಮಾಧ್ಯಮದ ಮೂಲಕ ಪರಿಚಯವಾದ ಸ್ನೇಹಿತೆಯನ್ನು ಮದುವೆಯಾಗಲೆಂದು ಪಾಕಿಸ್ತಾನಕ್ಕೆ ಅಕ್ರಮವಾಗಿ ತೆರಳಿದ ವ್ಯಕ್ತಿ ಇದೀಗ ಕಂಬಿ ಎಣಿಸುವಂತಾಗಿದೆ.

