ಬಾಲಿವುಡ್ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಮದುವೆ ಆಗಲು ನಾನ್ ರೆಡಿ ಎಂದ ಬಾಲಿವುಡ್ ನಟಿ ಪಾಯಲ್ ಘೋಷ್!
ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ 2023ರ ಏಕದಿನ ವಿಶ್ವಕಪ್ನಲ್ಲಿ ಅತ್ಯಂತ ಯಶಸ್ವಿ ಬೌಲರ್ಗಳಲ್ಲಿ ಒಬ್ಬರಾಗಿ ಬೆಳೆಯುತ್ತಿದ್ದಾರೆ. ಅವರು ಪಂದ್ಯಾವಳಿಯಲ್ಲಿ ಕೇವಲ ನಾಲ್ಕು ಪಂದ್ಯಗಳಲ್ಲಿ 16 ವಿಕೆಟ್ಗಳನ್ನು ಪಡೆದಿದ್ದಾರೆ. ಇದೀಗ ಬಾಲಿವುಡ್ ನಟಿ ಪಾಯಲ್ ಘೋಷ್ ಅವರಿಂದ ಶಮಿಗೆ ಮದುವೆ ಆಫರ್ ಬಂದಿದೆ.