ಕ್ರಿಕೆಟ್ಹೊಸ ಇನ್ನಿಂಗ್ಸ್ ಆರಂಭಿಸಿದ RCB ಮಾಜಿ ಆಟಗಾರ; ತಮ್ಮ ಬಹುಕಾಲದ ಗೆಳತಿ ಕೈ ಹಿಡಿದ ಸ್ಫೋಟಕ ಬ್ಯಾಟರ್!
ಕ್ರಿಕೆಟಿಗ ಇನ್ಸ್ಟಾಗ್ರಾಮ್ನಲ್ಲಿ ತಮ್ಮ ಅದ್ಧೂರಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದು, ಆರ್ಸಿಬಿ ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಸೇರಿದಂತೆ ಅವರ ಸಹ ಆಟಗಾರರು ಮತ್ತು ಅಭಿಮಾನಿಗಳಿಂದ ಅಭಿನಂದಿಸುವ ಸಂದೇಶಗಳು ಹರಿದು ಬರುತ್ತಿವೆ.