ರಾಜ್ಯಬೆಂಗಳೂರು: ಮದುವೆಯಾಗಿ ಮಕ್ಕಳಿದ್ದರೂ ಹೊಟೇಲ್ ರೂಂನಲ್ಲಿ ಸಿಕ್ಕಿಬ್ಬಿದ್ದ ಜೋಡಿ, ರಾತ್ರೋರಾತ್ರಿ ಮತ್ತೆ ಪರಾರಿ!
ವಿವಾಹಿತ ಮಹಿಳೆ ಮತ್ತೊಬ್ಬ ವಿವಾಹಿತ ಪುರುಷನ ಜೊತೆ ಓಡಿ ಹೋಗಿದ್ದು ನನ್ನ ಪತಿಯನ್ನು ಹುಡುಕಿಕೊಂಡುವಂತೆ ಪತ್ನಿ ಹಾಗೂ ಪತ್ನಿಯನ್ನು ಹುಡುಕಿಕೊಡುವಂತೆ ಪತಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.