ದೇಶವಿವಾಹಿತ ಪುರುಷರ ಆತ್ಮಹತ್ಯೆ: ರಾಷ್ಟ್ರೀಯ ಪುರುಷ ಆಯೋಗ ರಚನೆಗೆ ಮನವಿ ಮಾಡಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ವಿವಾಹಿತ ಪುರುಷರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪುರುಷರ ಆಯೋಗ ರಚನೆಗೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.