ರಾಜ್ಯಚಿಕ್ಕಬಳ್ಳಾಪುರ: ಓಡಿಹೋಗಿ ಮದುವೆಯಾದ ಪ್ರೇಮಿಗಳು; ಹುಡುಗನ ಮನೆಗೆ ನುಗ್ಗಿ ಹಲ್ಲೆ
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ದಪ್ಪರ್ತಿ ಗ್ರಾಮದಲ್ಲಿ ಪ್ರೇಮಿಗಳಿಬ್ಬರು ಮನೆಯಿಂದ ಓಡಿಹೋಗಿ ಮದುವೆ ಮಾಡಿಕೊಂಡಿದ್ದು, ಇದರಿಂದ ಆಕ್ರೋಶ ಹುಡುಗಿಯ ತಂದೆ, ತಾಯಿ ಹಾಗೂ ಸಂಬಂಧಿಕರು ಹುಡುಗನ ಮನೆಗೆ ನುಗ್ಗಿ, ಆತನ ತಂದೆ ಮತ್ತು ತಾಯಿ ಹಲ್ಲೆ ನಡೆಸಿದ್ದಾರೆ.