ರಾಜ್ಯಬೆಂಗಳೂರು: ಬಿಬಿಎಂಪಿಯಲ್ಲಿ ಮಾರ್ಷಲ್ ನೌಕರಿ ಕೊಡಿಸುವುದಾಗಿ 200 ಮಂದಿಗೆ ವಂಚಿಸಿದ್ದ ಆರೋಪಿ ಬಂಧನ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಮಾರ್ಷಲ್ ನೌಕರಿಯನ್ನು ಕೊಡಿಸುವುದಾಗಿ ನಂಬಿಸಿ 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಲಸೂರುಗೇಟ್ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.