ವಿದೇಶಅಂಡರ್ವೇರ್ ಬಳಸಿ ಆತ್ಮಹತ್ಯೆಗೆ ಯತ್ನಿಸಿದ್ದ ದಕ್ಷಿಣ ಕೊರಿಯಾದ ಮಾಜಿ ರಕ್ಷಣಾ ಸಚಿವ!
ಸಿಯೋಲ್ನ ಬಂಧನ ಕೇಂದ್ರದಲ್ಲಿ ಕಿಮ್ ಆತ್ಮಹತ್ಯೆಗೆ ಯತ್ನಿಸಿದರು. ಆದರೆ ಅವರನ್ನು ರಕ್ಷಿಸಲಾಗಿದ್ದು ಈಗ ಅವರು ಸ್ಥಿರ ಸ್ಥಿತಿಯಲ್ಲಿದ್ದಾರೆ ಎಂದು ಕೊರಿಯಾ ತಿದ್ದುಪಡಿ ಸೇವಾ ಆಯುಕ್ತ ಜನರಲ್ ಶಿನ್ ಯೋಂಗ್ ಹೈ ತಿಳಿಸಿದರು.